KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ

newsics.com ಬೆಂಗಳೂರು: ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರನ್ನು ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿದೆ. ಎಂ.ಕೆ. ಜಗದೀಶ್‌ ಅವರ ವರ್ಗಾವಣೆ ಹಿಂದೆ ಕೇರಳ ರಾಜ್ಯದ ಲಾಬಿ ಇದೆವೆಂಬ ಅನುಮಾನ ಮೂಡಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಕೆಎಂಎಫ್‌ ಮಾರುಕಟ್ಟೆ ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಗದೀಶ್ ನೇತೃತ್ವದಲ್ಲಿ ಐರ್ಲೆಂಡ್, ಸ್ಕಾಟ್ಲಾಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡುವುದು, ಐಎಸ್‌ಎಲ್‌ನಲ್ಲಿ ಬಿಎಫ್‌ಸಿ ತಂಡಕ್ಕೆ, ಪ್ರೊ ಕಬ್ಬಡ್ಡಿ ಲೀಗ್‌ನಲ್ಲಿ ಬೆಂಗಳೂರು ಬುಲ್ಸ್ ತಂಡಕ್ಕೆ ಪ್ರಾಯೋಜಕತ್ವ ನೀಡಿ ಸದ್ದು ಮಾಡಿತ್ತು. ಹೊಸ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ … Continue reading KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ