Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Fight with Tiger ಹುಲಿ ಜತೆ ಹೊಡೆದಾಡಿ ಗಂಡನ ಉಳಿಸಿಕೊಂಡ ಹೆಂಡತಿ!
ದೇಶ

Fight with Tiger ಹುಲಿ ಜತೆ ಹೊಡೆದಾಡಿ ಗಂಡನ ಉಳಿಸಿಕೊಂಡ ಹೆಂಡತಿ!

Share
1 Min Read
SHARE

newsics.com

ಆಸಿಫಾಬಾದ್(ತೆಲಂಗಾಣ): ತನ್ನ ಪ್ರಾಣ ಪಣಕ್ಕಿಟ್ಟು ಹುಲಿ ದಾಳಿಯಿಂದ ತನ್ನ ಪತಿಯನ್ನು ರಕ್ಷಿಸಿದ ಘಟನೆ ತೆಲಂಗಾಣದ ಆಸಿಫಾಬಾದ್ನ ಸಿರ್ಪುರ (ಟಿ) ಮಂಡಲದ ದುಬ್ಬಗುಡ ಗ್ರಾಮದಲ್ಲಿ ನಡೆದಿದೆ.

ಸುಜಾತಾ ಇಂಥದ್ದೊಂದು ಸಾಹಸ ತೋರಿದ ರೈತ ಮಹಿಳೆ. ಇವರ ಪತಿ ಸುರೇಶ್ ಹುಲಿ ದಾಳಿಗೆ ಸಿಲುಕಿದ್ದರು. ಈ ಸಂದರ್ಭದಲ್ಲಿ ಸುಜಾತಾ ತನ್ನ ಪ್ರಾಣವನ್ನೂ ಲೆಕ್ಕಿಸದೇ ಹೋರಾಡಿ ಆತನ ಪ್ರಾಣ ಉಳಿಸಿದ್ದಾರೆ.

ಸುಜಾತಾ ತಮ್ಮ ಹೊಲದಲ್ಲಿ ಹತ್ತಿ ಬಿಡಿಸುತ್ತಿದ್ದರು. ಹುಲಿ ಅವಿತುಕೊಂಡಿರುವುದನ್ನು ಅರಿಯದ ಪತಿ ಸುರೇಶ್ ಎತ್ತಿನ ಗಾಡಿಯೊಂದಿಗೆ ಬರುತ್ತಿದ್ದರು. ಹತ್ತಿರ ಬರುತ್ತಿದ್ದಂತೆಯೇ ಹುಲಿ ಮೇಲೆರಗಿದೆ. ಕುತ್ತಿಗೆ ಪರಚಿದೆ. ಸ್ವಲ್ಪ ದೂರದಲ್ಲಿದ್ದ ಸುಜಾತಾ ಓಡಿ ಬಂದು ಪಕ್ಕದಲ್ಲಿ ಬಿದ್ದಿದ್ದ ಕಲ್ಲು ಮತ್ತು ಕೋಲು ಹಿಡಿದು ಜೋರಾಗಿ ಕೂಗುತ್ತಾ ಹುಲಿಯನ್ನು ಹಿಮ್ಮೆಟ್ಟಿಸಿದ್ದಾರೆ. ಹುಲಿ ಉಗುರುಗಳಿಂದ ಪರಚಿದ್ದರಿಂದ ಸುರೇಶ್ ಅವರ ಎದೆಗೂ ಗಾಯವಾಗಿದೆ. ನೆರೆಹೊರೆ ರೈತರ ನೆರವಿನಿಂದ ಸುಜಾತಾ ತನ್ನ ಪತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹುಲಿ ದಾಳಿ ಮಾಡಿದಾಗ ನಾನು ನನ್ನ ಪ್ರಾಣದ ಬಗ್ಗೆ ಯೋಚಿಸಲಿಲ್ಲ. ಗಂಡನನ್ನು ಉಳಿಸುವ ಬಗ್ಗೆ ಮಾತ್ರ ಯೋಚಿಸಿದೆ. ಅರೆಕ್ಷಣ ಹಿಂಜರಿದಿದ್ದರೂ ಗಂಡನನ್ನು ಕಳೆದುಕೊಳ್ಳಬೇಕಾಗಿತ್ತು ಎಂದು ಸುಜಾತಾ ಹೇಳಿದರು.

ಇದೇ ಪ್ರದೇಶದಲ್ಲಿ 21 ವರ್ಷದ ಮಹಿಳೆ ಹುಲಿ ದಾಳಿಯಿಂದ ಮೃತಪಟ್ಟ ಘಟನೆ ನಡೆದಿತ್ತು. ಇದಾಗಿ ಒಂದು ದಿನದ ನಂತರ ಈ ಘಟನೆ ನಡೆದಿದೆ.

Postpartum death ಬಳ್ಳಾರಿ ಬಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ

KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ

Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ

TAGGED:The wife saved her husband after fighting with the tiger
Share This Article
Facebook Twitter Copy Link Print
Previous Article Postpartum death ಬಳ್ಳಾರಿ ಬಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ
Next Article Love Marriage ಭಾರತೀಯ ಸಂಪ್ರದಾಯದಂತೆ ಥೈಲ್ಯಾಂಡ್ ಯುವತಿ ಮದುವೆಯಾದ ಮಂಗಳೂರು ಯುವಕ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?