Fight with Tiger ಹುಲಿ ಜತೆ ಹೊಡೆದಾಡಿ ಗಂಡನ ಉಳಿಸಿಕೊಂಡ ಹೆಂಡತಿ!

newsics.com ಆಸಿಫಾಬಾದ್(ತೆಲಂಗಾಣ): ತನ್ನ ಪ್ರಾಣ ಪಣಕ್ಕಿಟ್ಟು ಹುಲಿ ದಾಳಿಯಿಂದ ತನ್ನ ಪತಿಯನ್ನು ರಕ್ಷಿಸಿದ ಘಟನೆ ತೆಲಂಗಾಣದ ಆಸಿಫಾಬಾದ್ನ ಸಿರ್ಪುರ (ಟಿ) ಮಂಡಲದ ದುಬ್ಬಗುಡ ಗ್ರಾಮದಲ್ಲಿ ನಡೆದಿದೆ. ಸುಜಾತಾ ಇಂಥದ್ದೊಂದು ಸಾಹಸ ತೋರಿದ ರೈತ ಮಹಿಳೆ. ಇವರ ಪತಿ ಸುರೇಶ್ ಹುಲಿ ದಾಳಿಗೆ ಸಿಲುಕಿದ್ದರು. ಈ ಸಂದರ್ಭದಲ್ಲಿ ಸುಜಾತಾ ತನ್ನ ಪ್ರಾಣವನ್ನೂ ಲೆಕ್ಕಿಸದೇ ಹೋರಾಡಿ ಆತನ ಪ್ರಾಣ ಉಳಿಸಿದ್ದಾರೆ. ಸುಜಾತಾ ತಮ್ಮ ಹೊಲದಲ್ಲಿ ಹತ್ತಿ ಬಿಡಿಸುತ್ತಿದ್ದರು. ಹುಲಿ ಅವಿತುಕೊಂಡಿರುವುದನ್ನು ಅರಿಯದ ಪತಿ ಸುರೇಶ್ ಎತ್ತಿನ ಗಾಡಿಯೊಂದಿಗೆ ಬರುತ್ತಿದ್ದರು. ಹತ್ತಿರ … Continue reading Fight with Tiger ಹುಲಿ ಜತೆ ಹೊಡೆದಾಡಿ ಗಂಡನ ಉಳಿಸಿಕೊಂಡ ಹೆಂಡತಿ!