Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Devendra Fadnavis ಇಂದು ಮಹಾರಾಷ್ಟ್ರದ ನೂತನ CM ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕಾರ
ದೇಶಪ್ರಮುಖ

Devendra Fadnavis ಇಂದು ಮಹಾರಾಷ್ಟ್ರದ ನೂತನ CM ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕಾರ

Share
1 Min Read
SHARE

newsics.com

ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದಾರೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ನೂತನ ಸಿಎಂ ಎಂದು ಘೋಷಣೆ ಮಾಡಲಾಯಿತು.

ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರುವ ವಿಚಾರದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ನಡುವೆ ನಡೆದಿದ್ದ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಆಯ್ಕೆಯಾಗಿದ್ದಾರೆ.

ಇಂದು ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ದೇವೇಂದ್ರ ಫಡ್ನವೀಸ್ ಅವರು ನೂತನ ಸಿಎಂ ಎಂದು ಮಹಾರಾಷ್ಟ್ರ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದ್ದು, ಕೇಂದ್ರ ವೀಕ್ಷಕರದ ನಿರ್ಮಲಾ, ವಿಜಯ್ ರೂಪಾಣಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಇಂದು ರಾಜ್ಯಪಾಲರನ್ನು ಮಹಾಯುತಿ ನಿಯೋಗ ಭೇಟಿಯಾಗಲಿದೆ. ಇದೆ ವೇಳೆ ದೇವೇಂದ್ರ ಫಡ್ನವಿಸ್ ಗೆ ಹೋಗುಚ್ಚ ನೀಡಿ ನಾಯಕರು ಅಭಿನಂದಿಸಿದರು. ಸರ್ಕಾರ ರಚನೆಗೆ ಮಹಾಯುತಿ ಮೈತ್ರಿಕೂಟ ಹಕ್ಕು ಮಂಡಿಸಲಿದೆ.

ಇಂದು ಮೂವರು ಪ್ರಮುಖ ನಾಯಕರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂಬೈನ ಆಜಾದ್ ಮೈದಾನದಲ್ಲಿ ಮೂವರು ನಾಯಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

TAGGED:Devendra Fadnavis took oath as the new CM of MaharashtraToday
Share This Article
Facebook Twitter Copy Link Print
Previous Article Actor Darshan ನಟ ದರ್ಶನ್‌ಗೆ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ
Next Article Relationship Tips ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?