Devendra Fadnavis ಇಂದು ಮಹಾರಾಷ್ಟ್ರದ ನೂತನ CM ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕಾರ

newsics.com ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದಾರೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ನೂತನ ಸಿಎಂ ಎಂದು ಘೋಷಣೆ ಮಾಡಲಾಯಿತು. ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರುವ ವಿಚಾರದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ನಡುವೆ ನಡೆದಿದ್ದ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಆಯ್ಕೆಯಾಗಿದ್ದಾರೆ. ಇಂದು ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ … Continue reading Devendra Fadnavis ಇಂದು ಮಹಾರಾಷ್ಟ್ರದ ನೂತನ CM ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕಾರ