Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Google Map ಗೂಗಲ್ ಮ್ಯಾಪ್ ನಂಬಿ ರಾತ್ರಿಯಿಡಿ ಕಾಡಿನಲ್ಲೇ ಕಳೆದ ಕುಟುಂಬ
ಕರ್ನಾಟಕಪ್ರಮುಖ

Google Map ಗೂಗಲ್ ಮ್ಯಾಪ್ ನಂಬಿ ರಾತ್ರಿಯಿಡಿ ಕಾಡಿನಲ್ಲೇ ಕಳೆದ ಕುಟುಂಬ

Share
1 Min Read
SHARE

newsics.com

ಬೆಳಗಾವಿ: ಗೂಗಲ್ ಮ್ಯಾಪ್ ನಂಬಿ ಕುಟುಂಬವೊಂದು ರಾತ್ರಿಯಿಡಿ ಕಾಡಿನಲ್ಲಿಯೇ ಕಳೆದ ಘಟನೆ ಬೆಳಗಾವಿಯ ಖಾನಾಪುರ ಭೀಮಗಢ ಅರಣ್ಯ ಪ್ರದೇಶಲ್ಲಿ ನಡೆದಿದೆ.

ಬಿಹಾರ ಮೂಲದ ರಣಜಿತದಾಸ್ ಕುಟುಂಬ ಗೋವಾಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಶಿರೋಲಿ ಮತ್ತು ಹೆಮ್ಮಡಗಾ ಮಾರ್ಗ ಮಧ್ಯೆ ಸಮೀಪ ಗೂಗಲ್‌ ಮ್ಯಾಪ್ ದಾರಿ ತೋರಿಸಿದೆ. ಮ್ಯಾಪ್ ನಂಬಿ ಭೀಮಗಢ ಅರಣ್ಯದೊಳಗೆ 7-8 ಕಿ.ಮೀ ಬಂದಿದ್ದಾರೆ. ಆಂಧ್ರಪ್ರದೇಶದಿಂದ ಗೋವಾಕ್ಕೆ ಕಾರಿನಲ್ಲಿ ನಾಲ್ವರು ಹೊರಟಿದ್ದರು. ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದಾಗ ದಾರಿ ತಪ್ಪಿ ಫಜೀತಿಗೆ ಒಳಗಾಗಿದ್ದರು. ಮಧ್ಯರಾತ್ರಿ ದಾರಿತಪ್ಪಿ ಕಾರು 10 ಕಿ.ಮೀ ಕಾಳಿನೊಳಗೆ ಹೋಗಿತ್ತು. ರಸ್ತೆ ಮುಗಿದು ಹಳ್ಳ ಬಂದಾಗ ನಾವು ದಾರಿ ತಪ್ಪಿದ್ದೇವೆ ಎಂದು ಅವರಿಗೆ ಅರಿವಾಗಿದೆ.

ಅರಣ್ಯ ಪ್ರದೇಶದಲ್ಲಿ ಮೊಬೈಲ್ ನೆಟವರ್ಕ್ ಸಿಗದೇ ಪರದಾಡಿದ್ದಾರೆ. ನಾಲ್ಕು ಕಿಲೋ ಮೀಟರ್ ಹೊರ ಬಂದ ಬಳಿಕ ನೆಟವರ್ಕ್ ಸಿಕ್ಕ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ 112 ಸಿಬ್ಬಂದಿಗೆ ಕರೆ ಮಾಡಿದ್ದರು. ಈ ವೇಳೆ ಚಾಲಕ ಪೊಲೀಸರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ.

TAGGED:A family spent the night in the forest relying on Google Maps
Share This Article
Facebook Twitter Copy Link Print
Previous Article K.S Eshwarappa K.S ಈಶ್ವರಪ್ಪ ವಿರುದ್ಧ ಮತ್ತೊಂದು FIR ದಾಖಲು
Next Article Congo ಕಾಂಗೋದಲ್ಲಿ ನಿಗೂಢ ಕಾಯಿಲೆಗೆ 150 ಮಂದಿ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?