Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Chikkamagaluru ದಲಿತರು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಪೂಜೆ ಸ್ಥಗಿತ: ಬೀಗ ಜಡಿದ ಅಧಿಕಾರಿಗಳು
Uncategorized

Chikkamagaluru ದಲಿತರು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಪೂಜೆ ಸ್ಥಗಿತ: ಬೀಗ ಜಡಿದ ಅಧಿಕಾರಿಗಳು

Share
1 Min Read
SHARE

newsics.com

ಚಿಕ್ಕಮಗಳೂರು: ದೇವಾಲಯಕ್ಕೆ ದಲಿತ ಯುವಕರು ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ಪೂಜೆ ಸಲ್ಲಿಸದೆ ಹಿಂತಿರುಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನರಸೀಪುರದಲ್ಲಿ ನಡೆದಿದೆ.

ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ತಹಶೀಲ್ದಾರ್ ಡಾ. ಸುಮಂತ್ ಮತ್ತು ರಾಜಸ್ವ ನಿರೀಕ್ಷಕರು ಭೇಟಿ ನೀಡಿ ಬೀಗ ಹಾಕಿದ್ದಾರೆ.

ನರಸೀಪುರ ಗ್ರಾಮದಲ್ಲಿ ಕುರುಬ ಸಮುದಾಯದ 200 ಕುಟುಂಬಗಳು, ಪರಿಶಿಷ್ಟ ಜಾತಿ ಸಮುದಾಯದ 15 ಕುಟುಂಬಗಳು ವಾಸವಾಗಿವೆ. ಗ್ರಾಮದ ತಿರುಮಲೇಶ್ವರ ದೇವಾಲಯಕ್ಕೆ ಪರಿಶಿಷ್ಟ ಜಾತಿಯವರು ಹಿಂದಿನಿಂದಲೂ ಪ್ರವೇಶಸುತ್ತಿರಲಿಲ್ಲ ಎನ್ನಲಾಗಿದೆ.

ಮಂಗಳವಾರ ಪರಿಶಿಷ್ಟ ಜಾತಿಯ ಇಬ್ಬರು ಯುವಕರು ದೇವಾಲಯದೊಳಗೆ ಹೋಗುವುದಾಗಿ ತಹಶೀಲ್ದಾರ್ ಗೆ ಮನವಿ ಮಾಡಿದ್ದಾರೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರೆ. ಪೂಜೆ ನಡೆಯುವಾಗ ಯುವಕರು ದೇವಾಲಯದೊಳಗೆ ಪ್ರವೇಶಿಸಿದ್ದು, ಈ ವೇಳೆ ಕುರುಬ ಸಮುದಾಯದವರು ಪೂಜೆ ಸಲ್ಲಿಸದೇ ತೆರಳಿದ್ದಾರೆ. 2012ರಲ್ಲಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು, ಹಿಂದಿನಿಂದಲೂ ಪೂಜೆ ಸಲ್ಲಿಸುತ್ತಿದ್ದ ಅರ್ಚಕರು ಪೂಜೆ ಸ್ಥಗಿತಗೊಳಿಸಿದ್ದಾರೆ. ಹೀಗಾಗಿ ಅಧಿಕಾರಿಗಳು ದೇವಾಲಯಕ್ಕೆ ಬೀಗ ಹಾಕಿದ್ದಾರೆ. ಗುರುವಾರ ಹಿರಿಯ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಸಭೆ ನಡೆಸಿದ್ದು, ಸಮಸ್ಯೆ ಬಗೆಹರಿಸಲಾಗಿದೆ. ಶುಕ್ರವಾರದಿಂದ ದೇವಾಲಯದಲ್ಲಿ ಪೂಜೆ ನಡೆಸಲಾಗುವುದು ಎಂದು ಹೇಳಲಾಗಿದೆ.

TAGGED:Dalits enter templeworship stopped: officials locked up
Share This Article
Facebook Twitter Copy Link Print
Previous Article Ayyappa Swami ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್
Next Article Vegetable Price Hike ಮಳೆ ಹಿನ್ನೆಲೆ‌ ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?