Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Air pollution ಬೆಂಗಳೂರಿನಲ್ಲಿ ಈಗ ಗಾಳಿಯೂ ವಿಷಕಾರಿ: ಮಾರಣಾಂತಿಕ ಕಾಯಿಲೆಗೆ ರಹದಾರಿ
ಕರ್ನಾಟಕದೇಶಪ್ರಮುಖ

Air pollution ಬೆಂಗಳೂರಿನಲ್ಲಿ ಈಗ ಗಾಳಿಯೂ ವಿಷಕಾರಿ: ಮಾರಣಾಂತಿಕ ಕಾಯಿಲೆಗೆ ರಹದಾರಿ

Share
1 Min Read
SHARE

newsics.com

ಬೆಂಗಳೂರು: ನಗರದ ಗಾಳಿಯಲ್ಲಿ ಅಪಾಯಕಾರಿ ಮಟ್ಟ ಮೀರಿ ನೈಟ್ರೋಜನ್‌ ಡೈ ಆಕ್ಸೈಡ್‌ ತುಂಬಿಕೊಂಡಿದೆ. ಈ ವಾಯು ಮಾಲಿನ್ಯವು ಮಾರಣಾಂತಿಕ ಕಾಯಿಲೆಗೆ ಕಾರಣವಾಗುತ್ತವೆ ಎಂದು ಗ್ರೀನ್‌ ಪೀಸ್‌ ಇಂಡಿಯಾದ ಇತ್ತೀಚಿನ ವರದಿ ಹೇಳಿದೆ.

ಬೆಂಗಳೂರಿನಲ್ಲಿ ಉಸಿರಾಡುವ ಗಾಳಿಯೂ ಈಗ ಅಪಾಯಕಾರಿ ಮಟ್ಟ ತಲುಪಿದೆ. ನಗರದಲ್ಲಿ ಗಾಳಿಯ ಗುಣಮಟ್ಟ ಕಡಿಮೆಯಾಗಿದೆ. ಬೆಂಗಳೂರಿನ ವಾರ್ಷಿಕ ಸರಾಸರಿ ನೈಟ್ರೋಜನ್ ಡೈ ಆಕ್ಸೈಡ್ ಸಾಂದ್ರತೆಯು 2023 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿದ ಮಾನದಂಡಗಳಿಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ ಎಂದು ವರದಿ ವಿವರಿಸಿದೆ.

ಬೆಂಗಳೂರಿನಲ್ಲಿ ವಾಹನಗಳ ಹೊಗೆಯಿಂದ ಉತ್ಪತ್ತಿಯಾಗುವ ವಿಷಾನಿಲ ನೈಟ್ರೋಜನ್‌ ಡೈ ಆಕ್ಸೈಡ್‌ ಮಿತಿ ಮೀರಿರುವ ಅಂಶವನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರಿನಲ್ಲಿ ಮೆಜೆಸ್ಟಿಕ್ ಸಿಟಿ ರೈಲ್ವೇ ನಿಲ್ದಾಣ ಏರಿಯಾ ಅತೀ ಹೆಚ್ಚು ಮಾಲಿನ್ಯಭರಿತ ಸ್ಥಳವಾಗಿದೆ ಎಂದು ವರದಿ ಹೇಳಿದೆ.

ಬೆಂಗಳೂರು ಮಾತ್ರವಲ್ಲ, ಜೈಪುರ, ಪುಣೆ, ಮುಂಬೈ, ಕೋಲ್ಕತ್ತಾ, ಹೈದರಾಬಾದ್, ಚೆನ್ನೈ ನಗರಗಳಲ್ಲೂ ವಾಯುಮಾಲಿನ್ಯ ಮಿತಿ ಮೀರಿದೆ ಎಂದು ವರದಿ ತಿಳಿಸಿದೆ.

ಏನೇನು ದುಷ್ಪರಿಣಾಮ?:

ನೈಟ್ರೋಜನ್ ಡೈ ಆಕ್ಸೈಡ್‌ನಿಂದ ಉಸಿರಾಟದ ಸಮಸ್ಯೆ, ಶೀತ, ಕೆಮ್ಮು ಮುಂತಾದ ಆರೋಗ್ಯ ಸಮಸ್ಯೆ ಉಂಟಾಗಲಿದೆ. ವಾಸನೆ ಗ್ರಹಿಸುವ ಶಕ್ತಿ, ಕಣ್ಣಿನ ಸಮಸ್ಯೆ, ಶ್ವಾಸಕೋಶ ಸಂಬಂಧಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ನೈಟ್ರೋಜನ್‌ ಡೈಆಕ್ಸೈಡ್‌ ನಿರಂತರವಾಗಿ ದೇಹ ಸೇರುವುದರಿಂದ ದೇಹಕ್ಜೆ ಮಾರಕವಾಗಬಹುದು. ವೈಜ್ಞಾನಿಕ ಅಧ್ಯಯನಗಳು ಹೇಳುವಂತೆ ಸತತವಾಗಿ ನೈಟ್ರೋಜನ್‌ ಡೈ ಆಕ್ಸೈಡ್‌ ದೇಹ ಸೇರುವುದರಿಂದ ಅಸ್ತಮಾದ ಅಪಾಯ, ಶ್ವಾಸ ಮಾರ್ಗದ ಉರಿಯೂತ, ಉಸಿರಾಟದ ಕಿರಿಕಿರಿ ಕಾಣಿಸುತ್ತದೆ. ಈಗಾಗಲೇ ಉಸಿರಾಟದ ತೊಂದರೆಗಳು ಇದ್ದರೆ ಮತ್ತಷ್ಟು ಹದಗೆಡಬಹುದು. ಶ್ವಾಸಕೋಶದ ಬೆಳವಣಿಗೆ ದುರ್ಬಲಗೊಳಿಸುತ್ತದೆ. ಅಲರ್ಜಿ, ಉಸಿರಾಟದ ತೊಂದರೆ ಜತೆಗೆ ಹೃದ್ರೋಗ ಮತ್ತು ಶ್ವಾಸಕೋಶದ ಕ್ಯಾನ್ಸರ್‌ ಸಾಧ್ಯತೆಯನ್ನೂ ಹೆಚ್ಚಿಸುತ್ತದೆ.

2019ರ ವರದಿ ಪ್ರಕಾರ, ಬೆಂಗಳೂರಿನಲ್ಲಿ 2,730 ಮಕ್ಕಳಲ್ಲಿ ಕಂಡುಬಂದಿರುವ ಅಸ್ತಮಾಕ್ಕೆ ವಾತಾವರಣದಲ್ಲಿರುವ ನೈಟ್ರೋಜನ್‌ ಡೈಆಕ್ಸೆçಡ್‌ ಮೂಲ ಕಾರಣ.

Health Tips ಕಿವಿ ಸ್ವಚ್ಛಗೊಳಿಸಲು ‘ಇಯರ್ ಬಡ್ಸ್’ ಬಳಸುವವರೆ ಎಚ್ಚರ

Congo ಕಾಂಗೋದಲ್ಲಿ ನಿಗೂಢ ಕಾಯಿಲೆಗೆ 150 ಮಂದಿ ಸಾವು

TAGGED:Even the air in Bangalore is now toxic: a pathway to deadly disease
Share This Article
Facebook Twitter Copy Link Print
Previous Article Health & Relationship ಅತಿಯಾದ ಹಸ್ತಮೈಥುನದಿಂದ ಈ ತೊಂದರೆಗಳು ಎದುರಾಗಬಹುದು, ಎಚ್ಚರ
Next Article Vijayapura Accident ವಿಜಯಪುರದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?