Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಕಿವಿ ಸ್ವಚ್ಛಗೊಳಿಸಲು ‘ಇಯರ್ ಬಡ್ಸ್’ ಬಳಸುವವರೆ ಎಚ್ಚರ
ಆರೋಗ್ಯಪ್ರಮುಖಲೈಫ್‌ಸ್ಟೈಲ್

Health Tips ಕಿವಿ ಸ್ವಚ್ಛಗೊಳಿಸಲು ‘ಇಯರ್ ಬಡ್ಸ್’ ಬಳಸುವವರೆ ಎಚ್ಚರ

Share
1 Min Read
SHARE

newsics.com

ಕಿವಿಯಲ್ಲಿ ಉತ್ಪತ್ತಿಯಾಗುವ ವ್ಯಾಕ್ಸ್ ಹೊರತೆಗೆಯಲು ಹೆಚ್ಚಿನವರು ಇಯರ್ ಬಡ್ಸ್ ಬಳಸುತ್ತಾರೆ.

ಇನ್ನೂ ಕೆಲವರಿಗೆ, ಸ್ನಾನ ಮಾಡಿ ಬಂದ ತಕ್ಷಣ ಕಿವಿಗೆ ಬಡ್ಸ್‌ ಹಾಕದಿದ್ದರೆ ಸಮಾಧಾನ ಇರೋದೆ ಇಲ್ಲ. ಇನ್ನೂ ಕೆಲವರು ಕಿವಿಗೆ ಸೀರೆಯ ಪಿನ್, ಹೇರ್ ಪಿನ್, ಪೇಪರ್ ಕ್ಲಿಪ್, ಟೂತ್ ಪಿಕ್ಸ್, ಪೆನ್ ಸೇರಿದಂತೆ ಬೆರಳುಗಳನ್ನು ಕೂಡ ಬಳಸುತ್ತಾರೆ. ಇದು ಅಭ್ಯಾಸವಾದ ಮೇಲಂತೂ, ಕೈಗೆ ಸಿಕ್ಕ ಕಡ್ಡಿಯಂತಹ ಸಾಧನಗಳನ್ನು ಕಿವಿಗೆ ಹಾಕಿ ವ್ಯಾಕ್ಸ್ ತೆಗೆಯುವ ರೂಢಿ ಮಾಡಿಕೊಂಡಿರುತ್ತಾರೆ. ಆದರೆ ಇದು ಯಾವುದೂ ಸುರಕ್ಷಿತವಲ್ಲ ಎಂಬುದು ತಜ್ಞರ ಅಭಿಪ್ರಾಯ.

ಪ್ರತಿಯೊಬ್ಬರೂ ಕಿವಿಯಲ್ಲಿರುವ ವ್ಯಾಕ್ಸ್ ಹೊರತೆಗೆಯುವ ಅಗತ್ಯವಿಲ್ಲ. ಇದು ದೊಡ್ಡ ಪ್ರಮಾಣದಲ್ಲಿ ಕಿವಿಯಲ್ಲಿ ಸಂಗ್ರಹವಾದಾಗ, ಕಿವಿ ನೋವು ಮತ್ತು ಸಾಂಕ್ರಾಮಿಕ ರೋಗಗಳ ಅಪಾಯವನ್ನು ಉಂಟುಮಾಡುತ್ತದೆ. ತಾತ್ಕಾಲಿಕ ಶ್ರವಣದೋಷ ಮತ್ತು ಖಿನ್ನತೆಯ ಸಾಧ್ಯತೆಯಿದೆ. ಆದರೆ, ಹೆಚ್ಚಿನ ಸಂದರ್ಭಗಳಲ್ಲಿ ಇಯರ್‌ ವ್ಯಾಕ್ಸ್ ಅನ್ನು ಹೊರ ತೆಗೆಯುವ ಅಗತ್ಯವಿಲ್ಲ.

ಏಕೆಂದರೆ ಅದನ್ನು ಕಿವಿಯೇ ಸ್ವಚ್ಚಗೊಳಿಸಬಲ್ಲದು. ವಾಸ್ತವವಾಗಿ ಇಯರ್‌ ವ್ಯಾಕ್ಸ್ ಎಂಬುದು ಕಿವಿಯಲ್ಲಿನ ನೈಸರ್ಗಿಕ ಗ್ರಂಥಿಗಳಿಂದ ರೂಪುಗೊಂಡ ಪರಿಹಾರವಾಗಿದೆ. ಇದು ಕಿವಿಯಲ್ಲೇ ರೂಪುಗೊಳ್ಳುವ ಮೇಣದಂತಹ ಅಂಶ. ಚರ್ಮದ ಸತ್ತ ಜೀವಕೋಶಗಳು ಮತ್ತು ಕಿವಿಯೊಳಗೆ ಹೋಗುವ ಧೂಳು ಇದಕ್ಕೆ ಅಂಟಿಕೊಳ್ಳುತ್ತವೆ. ಅದನ್ನು ಹೊರಗೆ ಕಳುಹಿಸುವ ಕೆಲಸವನ್ನು ಕಿವಿಯೇ ನೋಡಿಕೊಳ್ಳುತ್ತದೆ. ನಮ್ಮ ಕಿವಿಯ ರಚನೆಯೇ ಅದಕ್ಕೆ ಪೂರಕವಾಗಿದೆ. ಆ ಕಾರಣದಿಂದಾಗಿ, ಅದಾಗಿಯೇ ಕಿವಿಯಿಂದ ಹೊರಬರುತ್ತದೆ. ಹೀಗಾಗಿ ಆಗಾಗ ಕಿವಿಯನ್ನು ಸ್ವಚ್ಛಗೊಳಿಸುವ ಅಗತ್ಯವಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ ಸ್ವಚ್ಛಗೊಳಿಸಿದರೆ ಸಾಕು.

ಇಯರ್‌ ವ್ಯಾಕ್ಸ್ ಹೊರಬರದಿದ್ದರೆ, ಅದನ್ನು ತೆಗೆದುಹಾಕಲು ಕೆಲವು ಸಲಹೆಗಳಿವೆ. ನೀವು ಆ ಮೂಲಕ ಕಿವಿಯ ವ್ಯಾಕ್ಸ್‌ನ್ಜು ಸುರಕ್ಷಿತವಾಗಿ ತೆಗೆಯಬಹುದು. ಕಿವಿಗಳು ಬಹಳ ಸೂಕ್ಷ್ಮ ಭಾಗವಾಗಿರುತ್ತವೆ. ಹೀಗಾಗಿ ಅವುಗಳನ್ನು ಸ್ವಚ್ಛಗೊಳಿಸುವಾಗ ಕಾಳಜಿ ತುಂಬಾ ಮುಖ್ಯ. ಇಲ್ಲದಿದ್ದರೆ, ಶಾಶ್ವತ ಶ್ರವಣ ದೋಷ ಎದುರಿಸಬಹುದಾದ ಅಪಾಯವಿದೆ.

ಎರಡರಿಂದ ಮೂರು ಹನಿ ಬಾದಾಮಿ ಎಣ್ಣೆಯನ್ನು ದಿನಕ್ಕೆ ಮೂರರಿಂದ ನಾಲ್ಕು ಬಾರಿ ಒಟ್ಟು 3ರಿಂದ 5 ದಿನಗಳವರೆಗೆ ಕಿವಿಗೆ ಬಿಡಿ.

TAGGED:Health Tips Beware of those who use 'ear buds' to clean their ears
Share This Article
Facebook Twitter Copy Link Print
Previous Article Actor Darshan ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಹೈಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ
Next Article Muda Case ಮುಡಾ ಹಗರಣ : E.D ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಗೆ ಬಿ.ನಟೇಶ್ ಅರ್ಜಿ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?