Health Tips ಕಿವಿ ಸ್ವಚ್ಛಗೊಳಿಸಲು ‘ಇಯರ್ ಬಡ್ಸ್’ ಬಳಸುವವರೆ ಎಚ್ಚರ

newsics.com ಕಿವಿಯಲ್ಲಿ ಉತ್ಪತ್ತಿಯಾಗುವ ವ್ಯಾಕ್ಸ್ ಹೊರತೆಗೆಯಲು ಹೆಚ್ಚಿನವರು ಇಯರ್ ಬಡ್ಸ್ ಬಳಸುತ್ತಾರೆ. ಇನ್ನೂ ಕೆಲವರಿಗೆ, ಸ್ನಾನ ಮಾಡಿ ಬಂದ ತಕ್ಷಣ ಕಿವಿಗೆ ಬಡ್ಸ್‌ ಹಾಕದಿದ್ದರೆ ಸಮಾಧಾನ ಇರೋದೆ ಇಲ್ಲ. ಇನ್ನೂ ಕೆಲವರು ಕಿವಿಗೆ ಸೀರೆಯ ಪಿನ್, ಹೇರ್ ಪಿನ್, ಪೇಪರ್ ಕ್ಲಿಪ್, ಟೂತ್ ಪಿಕ್ಸ್, ಪೆನ್ ಸೇರಿದಂತೆ ಬೆರಳುಗಳನ್ನು ಕೂಡ ಬಳಸುತ್ತಾರೆ. ಇದು ಅಭ್ಯಾಸವಾದ ಮೇಲಂತೂ, ಕೈಗೆ ಸಿಕ್ಕ ಕಡ್ಡಿಯಂತಹ ಸಾಧನಗಳನ್ನು ಕಿವಿಗೆ ಹಾಕಿ ವ್ಯಾಕ್ಸ್ ತೆಗೆಯುವ ರೂಢಿ ಮಾಡಿಕೊಂಡಿರುತ್ತಾರೆ. ಆದರೆ ಇದು ಯಾವುದೂ ಸುರಕ್ಷಿತವಲ್ಲ ಎಂಬುದು … Continue reading Health Tips ಕಿವಿ ಸ್ವಚ್ಛಗೊಳಿಸಲು ‘ಇಯರ್ ಬಡ್ಸ್’ ಬಳಸುವವರೆ ಎಚ್ಚರ