Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Love Marriage ಭಾರತೀಯ ಸಂಪ್ರದಾಯದಂತೆ ಥೈಲ್ಯಾಂಡ್ ಯುವತಿ ಮದುವೆಯಾದ ಮಂಗಳೂರು ಯುವಕ!
ಕರ್ನಾಟಕವಿದೇಶ

Love Marriage ಭಾರತೀಯ ಸಂಪ್ರದಾಯದಂತೆ ಥೈಲ್ಯಾಂಡ್ ಯುವತಿ ಮದುವೆಯಾದ ಮಂಗಳೂರು ಯುವಕ!

Share
1 Min Read
SHARE

newsics.com

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಯುವಕ ಪೃಥ್ವಿರಾಜ್ ಥೈಲ್ಯಾಂಡ್‌ನ ಯುವತಿ ಮೊಂತಕನ್ ಸಸೂಕ್ ಅವರನ್ನು‌ ಭಾರತೀಯ ಸಂಪ್ರದಾಯದಂತೆ ಗುರುವಾರ ಮದುವೆಯಾದರು.

ಈ ಜೋಡಿಯದ್ದು ದೇಶ-ಕಾಲ, ಜಾತಿ-ಮತ ಮೀರಿದ ಪ್ರೀತಿ. ಥೈಲ್ಯಾಂಡ್‌ನಲ್ಲಿ ಅರಳಿದ ಪ್ರೇಮಕಥೆ ಮಂಗಳೂರಿನಲ್ಲಿ ಸಪ್ತಪದಿ ತುಳಿಯುವ ಮೂಲಕ ಒಂದಾಗಿದೆ.

ಮಂಗಳೂರಿನ ಪೃಥ್ವಿರಾಜ್ ಎಸ್.ಅಮೀನ್ ಹಾಗೂ ಥೈಲ್ಯಾಂಡ್‌ನ ಮೊಂತಕನ್ ಸಸೂಕ್ ಜೋಡಿ ವಿವಾಹ ಮಾಡಿಕೊಂಡಿದ್ದಾರೆ. ವಕೀಲೆ ಸುಜಯಾ ಸತೀಶ್ ಹಾಗೂ ಸತೀಶ್ ಕುಮಾರ್ ಅವರ ಪುತ್ರ ಪೃಥ್ವಿರಾಜ್ ಅವರು ಬೆಂಗಳೂರಿನಲ್ಲಿ ತಮ್ಮದೇ ಸಾಫ್ಟ್‌ವೇರ್ ಕಂಪನಿ ಹೊಂದಿದ್ದಾರೆ. ಇವರ ಸಂಸ್ಥೆ ಟಾಟಾ, ಪೋರ್ಸ್ ಮುಂತಾದ ಕಂಪೆನಿಗಳಿಗೆ ಸಾಫ್ಟ್‌ವೇರ್ ಸರ್ವೀಸ್ ಒದಗಿಸುತ್ತದೆ.

ಪ್ರಾಜೆಕ್ಟ್‌ ಮೇಲೆ ಥೈಲ್ಯಾಂಡ್ ದೇಶಕ್ಕೆ ಹೋಗಿದ್ದಾಗ ಪೃಥ್ವಿರಾಜ್‌ಗೆ ಪ್ರೇಮಿಗಳ ದಿನದಂದೇ ಮೊಂತಕನ್ ಸಸೂಕ್ ಪರಿಚಯವಾಗಿದ್ದಾರೆ. ಅವರನ್ನು ನೋಡಿದ್ದೇ ಪೃಥ್ವಿರಾಜ್‌ಗೆ ಪ್ರೀತಿ ಚಿಗುರೊಡೆದಿದೆ‌. ಮೊಂತಕನ್ ಕೂಡ ಇವರ ಪ್ರೀತಿಯನ್ನು ಒಪ್ಪಿದ್ದಾರೆ. ಪ್ರೀತಿ ಗಟ್ಟಿಗೊಳ್ಳುತ್ತಿದ್ದಂತೆ ಇಬ್ಬರೂ ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ.
ಭಾರತೀಯ ಪದ್ಧತಿ ಪ್ರಕಾರ ಗುರುವಾರ ಶ್ರೀಮಂಗಳಾದೇವಿ ದೇವಸ್ಥಾನದಲ್ಲಿ ಗುರು-ಹಿರಿಯರ ಸಮ್ಮುಖದಲ್ಲಿ ಮದುವೆ ನಡೆದಿದೆ. ಡಿ.7ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಅದ್ದೂರಿ ರಿಸೆಪ್ಷನ್ ನಡೆಯಲಿದೆ. ಇನ್ನು ಮುಂದೆ ಮೊಂತಕಾನ್ ಥೈಲ್ಯಾಂಡ್ ತೊರೆದು ಭಾರತೀಯ ಸೊಸೆಯಾಗಲಿದ್ದಾರೆ.

https://www.newsics.com/2024/12/05/the-wife-saved-her-husband-after-fighting-with-the-tiger/

Postpartum death ಬಳ್ಳಾರಿ ಬಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ

Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ

KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ

TAGGED:Mangalore young man who married Thailand young woman as per Indian tradition!
Share This Article
Facebook Twitter Copy Link Print
Previous Article Fight with Tiger ಹುಲಿ ಜತೆ ಹೊಡೆದಾಡಿ ಗಂಡನ ಉಳಿಸಿಕೊಂಡ ಹೆಂಡತಿ!
Next Article Taste: Quick Rice Bath ಅತಿ ಕಡಿಮೆ ಸಮಯದಲ್ಲಿ ರೆಡಿ ಈ ಕ್ವಿಕ್ ರೈಸ್ ಬಾತ್!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?