Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ನಿಧಿ ಆಸೆಗಾಗಿ ಸೊಸೆಯನ್ನೇ ಬಲಿ ಕೊಡಲು ಮುಂದಾದ ಅತ್ತೆ-ಮಾವ
ಕರ್ನಾಟಕಕರ್ನಾಟಕಪ್ರಮುಖ

ನಿಧಿ ಆಸೆಗಾಗಿ ಸೊಸೆಯನ್ನೇ ಬಲಿ ಕೊಡಲು ಮುಂದಾದ ಅತ್ತೆ-ಮಾವ

Share
1 Min Read
SHARE

newsics.com

ಬಾಗಲಕೋಟೆ: ನಿಧಿಯಾಸೆಗಾಗಿ ಅತ್ತೆ-ಮಾವ ಸೊಸೆಯನ್ನೇ ಬಲಿ ಕೊಡಲು ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಯಂಡಿಗೇರಿ ಗ್ರಾಮದಲ್ಲಿ ನಡೆದಿದೆ.

ಯಂಡಿಗೇರಿ ಗ್ರಾಮದ ತೋಟದ ಮನೆಯಲ್ಲಿ ಸೊಸೆ ಮುತ್ತಕ್ಕ ಪೂಜಾರಳನ್ನು ಬಲಿಕೊಟ್ಟು ಸಮಾಧಿ ಮಡಲು ಅತ್ತೆ-ಮಾವ ಹಾಗೂ ನಾದಿನಿ ಸೇರಿ ಸಿದ್ಧತೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿದೆ.

ಸೊಸೆ ಮುತ್ತಕ್ಕಳನ್ನು ಸಮಾಧಿ ಮಾಡಲೆಂದು ಮನೆಯಲ್ಲಿಯೇ ಐದು ಅಡಿ ಅಗಲ, ಐದು ಅಡಿ ಆಳದ ಗುಂಡಿ ತೋಡಿದ್ದಾರೆ. ಈ ಬಗ್ಗೆ ಸೊಸೆ ಮುತ್ತಕ್ಕ ಸಂಬಂಧಿಕರು ಆರೋಪಿಸಿದ್ದು, ಮುತ್ತಕ್ಕಳನ್ನು ಬಲಿಕೊಡಲು ಅತ್ತೆ-ಮಾವ-ನಾದಿನಿ ತಯಾರಿ ನಡೆಸಿದ್ದರು. ಸಂಬಂಧಿಕರು ಊರಿಗೆ ಬರುವ ವಿಚಾರ ತಿಳಿಯುತ್ತಿದ್ದಂತೆ ಗುಂಡಿಮುಚ್ಚಿದ್ದಾರೆ ಎಂದು ಮುತ್ತಕ್ಕ ಸಹೋದರ ನಾಗರೆಡ್ಡಿ ಆರೋಪಿಸಿದ್ದಾರೆ.ಸಹೋದರನ ದೂರಿನ ಮೇರೆಗೆ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

TAGGED:Mother-in-law offered to sacrifice daughter-in-law for the sake of wealth
Share This Article
Facebook Twitter Copy Link Print
Previous Article Bangalore ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗುತ್ತಿದ್ದ ಹಂತಕ ಅಂದರ್
Next Article K.S Eshwarappa K.S ಈಶ್ವರಪ್ಪ ವಿರುದ್ಧ ಮತ್ತೊಂದು FIR ದಾಖಲು

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?