Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Electric shock ರಾಜ್ಯದ ಜನರಿಗೆ ವಿದ್ಯುತ್ ಶಾಕ್ ಸಾಧ್ಯತೆ: ದರ ಹೆಚ್ಚಳಕ್ಕೆ ಎಸ್ಕಾಂಗಳಿಂದ ಪ್ರಸ್ತಾವನೆ
ಕರ್ನಾಟಕಪ್ರಮುಖ

Electric shock ರಾಜ್ಯದ ಜನರಿಗೆ ವಿದ್ಯುತ್ ಶಾಕ್ ಸಾಧ್ಯತೆ: ದರ ಹೆಚ್ಚಳಕ್ಕೆ ಎಸ್ಕಾಂಗಳಿಂದ ಪ್ರಸ್ತಾವನೆ

Share
2 Min Read
SHARE

newsics.com

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರು ಈಗ ವಿದ್ಯುತ್ ದರ ಏರಿಕೆಗೂ ಸಿದ್ಧರಾಗಬೇಕಾಗಿದೆ.

ರಾಜ್ಯದ ಜನರಿಗೆ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಎಸ್ಕಾಮ್‌ಗಳು ಮುಂದಾಗಿವೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಮ್‌ಗಳು) ವಿದ್ಯುತ್ ದರ ಏರಿಕೆ ಮಾಡಲು ಒಪ್ಪಿಗೆ ಸೂಚಿಸುವಂತೆ ಪ್ರಸ್ತಾಪ ಸಲ್ಲಿಸಿವೆ.

ಮುಂದಿನ ಮೂರು ವರ್ಷಗಳ ಅವಧಿಗೆ ಹೆಚ್ಚಾಗಲಿರುವ ವಿದ್ಯುತ್‌ ದರದ ವಿವರವನ್ನು ಹಂಚಿಕೊಂಡಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಹೆಚ್ಚಾಗಿದೆ..

ವಿದ್ಯುತ್ ದರ ಹೆಚ್ಚಿಸುವಂತೆ ಕೆಇಆರ್‌ಸಿಗೆ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಮತ್ತು ಸೆಸ್ಕಾಂ ಈಗಾಗಲೇ ಪ್ರಸ್ತಾವನೆಗಳನ್ನು ಸಲ್ಲಿಸಿವೆ.

ವಿದ್ಯುತ್ ಖರೀದಿಗೆ ತಗಲುವ ವೆಚ್ಚ ಹಾಗೂ ಪೂರೈಕೆ, ಕಲ್ಲಿದ್ದಲು ಸಂಗ್ರಹಣೆಗೆ ತಗಲುವ ವೆಚ್ಚ ಸೇರಿದಂತೆ ಇತರೆ ಖರ್ಚುಗಳು ಹೆಚ್ಚಾಗಿದ್ದು ಆರ್ಥಿಕ ಒತ್ತಡವನ್ನು ಉಲ್ಬಣಗೊಳಿಸಿವೆ ಎಂದು ಪ್ರಸ್ತಾವನೆಯಲ್ಲಿ ವಿದ್ಯುತ್ ಸರಬರಾಜು ಕಂಪನಿಗಳು ಹೇಳಿಕೊಂಡಿವೆ. ಹೀಗಾಗಿ ಪ್ರತಿ ಯೂನಿಟ್‌ಗೆ 1 ರೂಪಾಯಿ 50 ಪೈಸೆ ದರ ಏರಿಕೆ ಮಾಡುವಂತೆ ಬೆಸ್ಕಾಂ ಮನವಿ ಮಾಡಿದರೆ, ಇತರೆ ಎಸ್ಕಾಮ್‌ಗಳು ಪ್ರತಿ ಯೂನಿಟ್‌ಗೆ 1 ರೂಪಾಯಿ 20 ಪೈಸೆ ಹೆಚ್ಚಳಕ್ಕೆ ಕೋರಿವೆ.

ಪ್ರಸ್ತಾವನೆಯಲ್ಲಿ ಪ್ರತಿ ಯೂನಿಟ್‌ಗೆ ಮೊದಲ ವರ್ಷ ಅಂದರೆ 2025-26ಕ್ಕೆ 67 ಪೈಸೆ, 2ನೇ ವರ್ಷ ಅಂದರೆ 2026-27ಕ್ಕೆ ಯೂನಿಟ್‌ಗೆ 74 ಪೈಸೆ ಹಾಗೂ ಮೂರನೇ ವರ್ಷ ಅಂದರೆ 2027-28ಕ್ಕೆ 91 ಪೈಸೆ ವಿಸ್ತರಣೆ ಮಾಡಲು ಮನವಿ ಮಾಡಲಾಗಿದೆ. ಒಂದು ವೇಳೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಒಪ್ಪಿಗೆ ಸೂಚಿಸಿದರೆ ಪ್ರಸ್ತಾವನೆಯಂತೆ ವಿದ್ಯುತ್ ದರ ಹೆಚ್ಚಾಗಲಿದೆ.

ವಿದ್ಯುತ್ ದರಗಳನ್ನು ವಾರ್ಷಿಕವಾಗಿ ಪರಿಶೀಲಿಸುವ ಮತ್ತು ಪರಿಷ್ಕರಿಸುವ ಕೆಇಆರ್‌ಸಿ ಪ್ರಸ್ತುತ ಎಸ್ಕಾಮ್‌ಗಳು ಸಲ್ಲಿಸಿದ ಪ್ರಸ್ತಾವನೆಗಳನ್ನು ಮೌಲ್ಯಮಾಪನ ಮಾಡುತ್ತಿದೆ. ಪ್ರಕ್ರಿಯೆಯ ಭಾಗವಾಗಿ ಈಗಾಗಲೇ ಸಾರ್ವಜನಿಕ ಸಮಾಲೋಚನೆಗಳನ್ನು ನಡೆಸಲಾಗಿದ್ದು, ಆಯೋಗವು ತನ್ನ ನಿರ್ಧಾರವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.

ಅನುಮೋದನೆ ದೊರೆತರೆ 2025 ಏಪ್ರಿಲ್ 1ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಇದರಿಂದ ರಾಜ್ಯಾದ್ಯಂತ ಗ್ರಾಹಕರಿಗೆ ವಿದ್ಯುತ್ ಬಿಲ್ ಹೆಚ್ಚಾಗಲಿದೆ. ಆದರೆ ಕೆಇಆರ್‌ಸಿ ಎಸ್ಕಾಂಗಳ ಪ್ರಸ್ತಾವನೆಗಳ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.

Love Marriage ಭಾರತೀಯ ಸಂಪ್ರದಾಯದಂತೆ ಥೈಲ್ಯಾಂಡ್ ಯುವತಿ ಮದುವೆಯಾದ ಮಂಗಳೂರು ಯುವಕ!

Fight with Tiger ಹುಲಿ ಜತೆ ಹೊಡೆದಾಡಿ ಗಂಡನ ಉಳಿಸಿಕೊಂಡ ಹೆಂಡತಿ!

Postpartum death ಬಳ್ಳಾರಿ ಬಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ

Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ

TAGGED:Power shock likely for people of the state: Eskoms propose rate hike
Share This Article
Facebook Twitter Copy Link Print
Previous Article Today’s Almanac ಶುಭ ದಿನ… ಮಾರ್ಗಶಿರ ಮಾಸ ಶುಕ್ಲ ಪಕ್ಷ ಪಂಚಮಿ, 06-12-2024, ಶುಕ್ರವಾರ, ವಿವಾಹ ಪಂಚಮಿ
Next Article Daily Prediction ದಿನ ಭವಿಷ್ಯ… 06-12-2024, ಶುಕ್ರವಾರ, ಕನ್ಯಾ: ದಿಢೀರ್ ಆರ್ಥಿಕ ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?