Electric shock ರಾಜ್ಯದ ಜನರಿಗೆ ವಿದ್ಯುತ್ ಶಾಕ್ ಸಾಧ್ಯತೆ: ದರ ಹೆಚ್ಚಳಕ್ಕೆ ಎಸ್ಕಾಂಗಳಿಂದ ಪ್ರಸ್ತಾವನೆ
newsics.com ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರು ಈಗ ವಿದ್ಯುತ್ ದರ ಏರಿಕೆಗೂ ಸಿದ್ಧರಾಗಬೇಕಾಗಿದೆ. ರಾಜ್ಯದ ಜನರಿಗೆ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಎಸ್ಕಾಮ್‌ಗಳು ಮುಂದಾಗಿವೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಮ್‌ಗಳು) ವಿದ್ಯುತ್ ದರ ಏರಿಕೆ ಮಾಡಲು ಒಪ್ಪಿಗೆ ಸೂಚಿಸುವಂತೆ ಪ್ರಸ್ತಾಪ ಸಲ್ಲಿಸಿವೆ. ಮುಂದಿನ ಮೂರು ವರ್ಷಗಳ ಅವಧಿಗೆ ಹೆಚ್ಚಾಗಲಿರುವ ವಿದ್ಯುತ್ ದರದ ವಿವರವನ್ನು ಹಂಚಿಕೊಂಡಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಗ್ರಾಹಕರ ಜೇಬಿಗೆ … Continue reading Electric shock ರಾಜ್ಯದ ಜನರಿಗೆ ವಿದ್ಯುತ್ ಶಾಕ್ ಸಾಧ್ಯತೆ: ದರ ಹೆಚ್ಚಳಕ್ಕೆ ಎಸ್ಕಾಂಗಳಿಂದ ಪ್ರಸ್ತಾವನೆ
Copy and paste this URL into your WordPress site to embed
Copy and paste this code into your site to embed