Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Cell phone Explosion ಜೇಬಿನಲ್ಲಿದ್ದ ಮೊಬೈಲ್ ಸ್ಫೋಟ: ಶಿಕ್ಷಕ ಸಾವು
ದೇಶಪ್ರಮುಖ

Cell phone Explosion ಜೇಬಿನಲ್ಲಿದ್ದ ಮೊಬೈಲ್ ಸ್ಫೋಟ: ಶಿಕ್ಷಕ ಸಾವು

Share
1 Min Read
SHARE

newsics.com

ಮಹಾರಾಷ್ಟ್ರ: ಜೇಬಿನಲ್ಲಿಟ್ಟಿದ್ದ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಅರ್ಜುನಿ ಮೋರ್ಗಾಂವ್ ತಾಲೂಕಿನ ಸಿರೆಗಾಂವ್ ಅಣೆಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕ ಸುರೇಶ್ ಸಂಗ್ರಾಮೆ (55) ಮೃತಪಟ್ಟ ಶಿಕ್ಷಕ. ಗಂಭೀರವಾಗಿ ಗಾಯಗೊಂಡಿರುವ ಇಸ್ಮಾ ನಾಥು ಗಾಯಕ್ವಾಡ್ (56) ಭಂಡಾರಾ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಇಬ್ಬರೂ ಸಂಬಂಧಿಕರಾಗಿದ್ದು, ಭಂಡಾರಾ ಜಿಲ್ಲೆಯ ಸಾಕೋಲಿ ತಾಲೂಕಿನ ಸಿರೆಗಾವ್ಟೋಲ ನಿವಾಸಿಗಳಾಗಿದ್ದಾರೆ.

ಶುಕ್ರವಾರ ಸಂಜೆ ವೇಳೆ ಸಂಬಂಧಿಕರ ಕಾರ್ಯಕ್ರಮಕ್ಕೆ ಅರ್ಜುನಿ ಮೋರ್ಗಾಂವ್‌ಗೆ ಹೋಗುತ್ತಿದ್ದಾಗ ಏಕಾಏಕಿ ಜೇಬಿನಲ್ಲಿದ್ದ ಮೊಬೈಲ್ ಫೋನ್ ಬಾಂಬ್ ರೀತಿ ಸ್ಫೋಟಗೊಂಡಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಈ ಘಟನೆಯಿಂದ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ.

Actor sudeep ಸುದೀಪ್ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ: ವಿಡಿಯೋ ವೈರಲ್

TAGGED:Cell phone explosion in pocket: Teacher death
Share This Article
Facebook Twitter Copy Link Print
Previous Article Actor sudeep ಸುದೀಪ್ ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ: ವಿಡಿಯೋ ವೈರಲ್
Next Article PM Modi ಪ್ರಧಾನಿ ಮೋದಿ ಕೊಲ್ಲುವುದಾಗಿ ಬೆದರಿಕೆ ಸಂದೇಶ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?