Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Syria ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ
ಪ್ರಮುಖವಿದೇಶ

Syria ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

Share
1 Min Read
SHARE

newsics.com

ಸಿರಿಯಾದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದ್ದು, ಅಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತಕ್ಷಣವೇ ಸಿರಿಯಾವನ್ನು ತೋರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ಈ ಪರಿಸ್ಥಿತಿಯಲ್ಲಿ ಭಾರತೀಯ ಪ್ರಜೆಗಳು ಸಿರಿಯಾ ನಗರಗಳಲ್ಲಿ ಓಡಾಡದಂತೆ ಸೂಚನೆ ನೀಡಲಾಗಿದೆ.

ಸಿರಿಯಾ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯ, ರಷ್ಯಾ ಮತ್ತು ಇರಾನ್ ಬೆಂಬಲಿತ ಬಶರ್ ಅಲ್-ಅಸ್ಸಾದ್ ಆಡಳಿತವನ್ನು ಟರ್ಕಿಯಿಂದ ಬೆಂಬಲಿತವಾಗಿರುವ ಬಂಡುಕೋರ ಗುಂಪುಗಳು ಮತ್ತು ಮಿಲಿಷಿಯಾಗಳಿಂದ ಸುತ್ತುವರಿದಿದೆ. ಈ ಕಾರಣದಿಂದ ಸಿರಿಯಾದಲ್ಲಿ ಪರಿಸ್ಥಿತಿ ಹದಗೆಡಿದೆ. ಇದೀಗ ಸಿರಿಯಾದಲ್ಲಿರುವ ಭಾರತೀಯರನ್ನು ಎಚ್ಚರಿಕೆ ಹಾಗೂ ಜಾಗೃತೆಯಲ್ಲಿ ಇರುವಂತೆ ಭಾರತ ಹೇಳಿದೆ. ಸಿರಿಯಾ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರವು ಕಳವಳ ವ್ಯಕ್ತಪಡಿಸಿದೆ. ಇದೀಗ ಭಾರತ ಸರ್ಕಾರ ಎಲ್ಲಾ ಭಾರತೀಯ ಪ್ರಜೆಗಳಿಗೆ ಮುಂದಿನ ಸೂಚನೆ ಬರುವವರೆಗೆ ಪ್ರಯಾಣ ಮಾಡುವುದನ್ನು ತಪ್ಪಿಸುವಂತೆ ಹೇಳಿದೆ.

ಇನ್ನು ಈ ಬಗ್ಗೆ ಭಾರತ ಸರ್ಕಾರ ತುರ್ತು ಸಹಾಯವಾಣಿ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ಹಂಚಿಕೊಂಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಸಿರಿಯಾದಲ್ಲಿರುವ ಎಲ್ಲಾ ಭಾರತೀಯರಿಗೆ ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಾಧಿಸುವಂತೆ ಹೇಳಿದೆ. ಇನ್ನು ಭಾರತ ಸರ್ಕಾರ ಸಿರಿಯಾದಲ್ಲಿರುವ ಭಾರತೀಯರನ್ನು ಕರೆತರಲು ಈಗಾಗಲೇ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಸರ್ಕಾರ ಸೂಚನೆ ಬರುವವರೆಗೆ ಯಾರು ಕೂಡ ಹೊರಗೆ ಬರಬೇಡಿ. ಸಾಧ್ಯವಿರುವವರು, ಲಭ್ಯವಿರುವ ಆರಂಭಿಕ ವಾಣಿಜ್ಯ ವಿಮಾನಗಳ ಮೂಲಕ ಸಿರಿಯಾವನ್ನು ತೊರೆಯುವಂತೆ ಸೂಚನೆ ನೀಡಿದೆ.

TAGGED:Indian nationals advised to leave Syria
Share This Article
Facebook Twitter Copy Link Print
Previous Article Mangalore Breaking ಡ್ರಗ್ಸ್ ನೀಡಿ ಯುವತಿ ಮೇಲೆ ರೇಪ್
Next Article Good News ರೈತರಿಗೆ ಗುಡ್ ನ್ಯೂಸ್ : ಡಿಸೇಲ್ ಪಂಪ್ ಸೆಟ್ ಖರೀದಿಗೆ ಸಿಗಲಿದೆ ಶೇ.90 ಸಹಾಯಧನ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?