Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mangalore Breaking ಡ್ರಗ್ಸ್ ನೀಡಿ ಯುವತಿ ಮೇಲೆ ರೇಪ್
ಕರ್ನಾಟಕಪ್ರಮುಖ

Mangalore Breaking ಡ್ರಗ್ಸ್ ನೀಡಿ ಯುವತಿ ಮೇಲೆ ರೇಪ್

Share
1 Min Read
SHARE

newsics.com

ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಅಮಲು ಪದಾರ್ಥ ನೀಡಿ ಯುವತಿ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಅ.8 ರಂದು ತನ್ನ ಮೇಲೆ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಯುವತಿ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ನನ್ನ ಮನೆಯ ಫ್ರಿಡ್ಜ್ ಕೆಟ್ಟು ಹೋಗಿತ್ತು, ಮನೆಯಲ್ಲಿ ಒಬ್ಬಳೇ ಇರುವುದರಿಂದ ಶಫಿನ್ ಗೆ ಕರೆ ಮಾಡಿ ರಿಪೇರಿಯವರನ್ನು ಮನೆಗೆ ಕರೆಸಿ ಫ್ರಿಡ್ಜ್ ರಿಪೇರಿ ಮಾಡಿಸಲು ಹೇಳಿದ್ದೆ, ಆತ ಬಂದು ಸರಿ ಮಾಡಿದ್ದನು. ನಂತರ ಎಲೆಕ್ಟ್ರಿಶಿಯನ್ ನನ್ನು ಬಿಟ್ಟು ಬರುವುದಾಗಿ ಹೇಳಿ ಶಫಿನ್ ಹೋಗಿದ್ದಾನೆ.

ಕೆಲಹೊತ್ತಿನ ಬಳಿಕ ಮನೆಗೆ ಶಫಿನ್ ವಾಪಸ್ ಬಂದಿದ್ದು, ಆತ ತಂದ ಹಣ್ಣಿನ ಜ್ಯೂಸ್ ಕುಡಿದು ನಿದ್ದೆಗೆ ಜಾರಿದೆ. ಬಳಿಕ ಎಚ್ಚರಗೊಂಡಾಗ ನನ್ನ ಮೇಲೆ ದೈಹಿಕ ಸಂಪರ್ಕ ನಡೆಸಿರುವುದು ಗೊತ್ತಾಗಿದೆ. ಬಳಿಕ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಘಟನೆ ಸಂಬಂಧ ಯುವತಿ ದೂರು ಸ್ವೀಕರಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

TAGGED:Mangalore Breaking Rape a young woman with drugs
Share This Article
Facebook Twitter Copy Link Print
Previous Article Tumkur Breaking ಪ್ರೇಯಸಿ ಮನೆ ಮುಂದೆಯೇ ನೇಣು ಬಿಗಿದುಕೊಂಡ ಪ್ರಿಯಕರ
Next Article Syria ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?