Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda Case ಮುಡಾದಲ್ಲಿ ಮತ್ತೊಂದು ಭ್ರಷ್ಟಾಚಾರ ಬಯಲು
ಕರ್ನಾಟಕಪ್ರಮುಖ

Muda Case ಮುಡಾದಲ್ಲಿ ಮತ್ತೊಂದು ಭ್ರಷ್ಟಾಚಾರ ಬಯಲು

Share
1 Min Read
SHARE

newsics.com

ಮೈಸೂರು:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದರಮೇಲೊಂದರಂತೆ ಅಕ್ರಮಗಳು ಬಲಯಾಗುತ್ತಿದೆ. ಕೇವಲ 3000 ರೂಪಾಯಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 23 ಸೈಟ್ ಗಳನ್ನು ಕೇವಲ 3 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ, ಇದರಿಂದಾಗಿ ಸರ್ಕಾರಕ್ಕೆ 300 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದೆ.

ಮುಡಾ ಮಾಜಿ ಆಯುಕ್ತ ದಿನೇಶ್ ಹಾಗೂ ರಿಯಲ್ ಎಷ್ಟೇಟ್ ಉದ್ಯಮಿ ಕಾರ್ತಿಕ್ ಬಡಾವಣೆಯ ಮಂಜುನಾಥ್ ಅವರಿಂದ ಈ ಭೂಗಳ್ಳತನ ನಡೆದಿದೆ ಎನ್ನಲಾಗಿದೆ. ಜಾರಿ ನಿರ್ದೇಶನಾಲಯ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ದಿನೇಶ್ ಹಾಗೂ ಮುಂಜುನಾಥ್ ಈ ವಿಚಾರ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ಮಾಜಿ ಆಯುಕ್ತ ದಿನೇಶ್ ಉದ್ಯಮಿ ಮಂಜುನಥ್ ಅವರಿಗೆ ಪ್ರೋತ್ಸಾಹದಾಯಕ ಯೋಜನೆ ಹೆಸರಲ್ಲಿ 5 ದಿನಗಳಲ್ಲಿ ಒಂದು ನಿವೇಶನಕ್ಕೆ 3 ಸಾವಿರ ರೂಪಾಯಿಯಂತೆ 23 ಸೈಟ್ ಗಳನ್ನು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

TAGGED:Muda Case Another big corruption case in Muda
Share This Article
Facebook Twitter Copy Link Print
Previous Article Dowry Case ವರದಕ್ಷಿಣೆಯಾಗಿ ಕಾರ್ ನೀಡಲಿಲ್ಲವೆಂದು ಮದುವೆ ರದ್ದುಗೊಳಿಸಿ ತೆರಳಿದ ವರ
Next Article Tumkur Breaking ಪ್ರೇಯಸಿ ಮನೆ ಮುಂದೆಯೇ ನೇಣು ಬಿಗಿದುಕೊಂಡ ಪ್ರಿಯಕರ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?