Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Dowry Case ವರದಕ್ಷಿಣೆಯಾಗಿ ಕಾರ್ ನೀಡಲಿಲ್ಲವೆಂದು ಮದುವೆ ರದ್ದುಗೊಳಿಸಿ ತೆರಳಿದ ವರ
ದೇಶಪ್ರಮುಖ

Dowry Case ವರದಕ್ಷಿಣೆಯಾಗಿ ಕಾರ್ ನೀಡಲಿಲ್ಲವೆಂದು ಮದುವೆ ರದ್ದುಗೊಳಿಸಿ ತೆರಳಿದ ವರ

Share
1 Min Read
SHARE

newsics.com

ವರದಕ್ಷಿಣೆಯಾಗಿ ಕಾರ್ ನೀಡಲಿಲ್ಲವೆಂದು ವರ ಮದುವೆ ರದ್ದುಗೊಳಿಸಿ ತೆರಳಿದ ಆಘಾತಕಾರಿ ಘಟನೆ ವಾರಾಣಸಿಯಲ್ಲಿ ನಡೆದಿದೆ. ಇದರಿಂದ ನೊಂದ ವಧು ನ್ಯಾಯ ಕೋರಿ ಮಂಡುವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಾಜಿಪುರದ ಭದೌರಾ ಗ್ರಾಮದವರಾದ ವಧುವಿನ ಕುಟುಂಬ ವಾರಣಾಸಿಯ ಚಿಟೈಪುರದ ನಿವಾಸಿ ವಿಶಾಲ್ ಜೈಸ್ವಾಲ್ ಅವರೊಂದಿಗೆ ವಿವಾಹವನ್ನು ಏರ್ಪಡಿಸಿತ್ತು.

ಸಾಕಷ್ಟು ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದು, ಇದಕ್ಕೆ ಹುಡುಗಿಯ ತಂದೆ ಆನ್‌ಲೈನ್‌ನಲ್ಲಿ 6.5 ಲಕ್ಷ ರೂಪಾಯಿ ಮತ್ತು 12 ಲಕ್ಷ ರೂಪಾಯಿ ನಗದು ನೀಡಿ ಡಿಸೆಂಬರ್ 4 ರಂದು ವಾರಣಾಸಿಯ ಮದುವೆಯನ್ನು ನಿಗದಿಪಡಿಸಲಾಗಿತ್ತು.

ಹುಡುಗಿಯ ತಂದೆ, ತನ್ನ ಕುಟುಂಬ ಮತ್ತು ಮಧುವಿನೊಂದಿಗೆ ಗಾಜಿಪುರದಿಂದ ವಾರಣಾಸಿಗೆ ಪ್ರಯಾಣ ಬೆಳೆಸಿದ್ದರು. ಮದುವೆಯಲ್ಲಿ ವರನ ಕುಟುಂಬವನ್ನು ಸ್ವಾಗತಿಸಲಾಯಿತು ಹಾರ ಬದಲಾವಣೆ ಸಮಾರಂಭದ ಸಿದ್ಧತೆಗಳು ಪ್ರಾರಂಭವಾದವು. ಆದರೆ ಕಾರ್ ಕೊಡಲಿಲ್ಲವೆಂದು ವರ ಮದುವೆ ರದ್ದುಗೊಳಿಸಿ ಸ್ಥಳದಿಂದ ತೆರಳಿದ್ದ.

ಪೊಲೀಸರಿಗೆ ನೀಡಿರುವ ಲಿಖಿತ ದೂರಿನಲ್ಲಿ ವಿಶಾಲ್ ಮತ್ತು ಅವರ ತಂದೆ ಸುರೇಂದ್ರ ಜೈಸ್ವಾಲ್ ಅವರ ಬೇಡಿಕೆಯ ಮೇರೆಗೆ ಬ್ಯಾಂಕ್ ಮೂಲಕ 6.5 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿರುವುದಾಗಿ ಅಜಯ್ ಜೈಸ್ವಾಲ್ ತಿಳಿಸಿದ್ದಾರೆ. ಅವರು ವರನ ಕುಟುಂಬಕ್ಕೆ 12 ಲಕ್ಷ ರೂಪಾಯಿ ನಗದು, ಚಿನ್ನದ ಸರ ಮತ್ತು ಉಂಗುರವನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ವರನ ಮನೆಯವರು ಕೊಟ್ಟ ಹಣವನ್ನೂ ಹಿಂದಿರುಗಿಸುತ್ತಿಲ್ಲ , ಮದುವೆಗೂ ಒಪ್ಪುತ್ತಿಲ್ಲ ಎಂದಿದ್ದಾರೆ.

TAGGED:The groom who canceled the marriage because he did not give the car as dowry
Share This Article
Facebook Twitter Copy Link Print
Previous Article Teacher video 15 ವರ್ಷದ ಬಾಲಕನಿಗೆ ತನ್ನ ಬೆತ್ತಲೆ ವಿಡಿಯೋ ಕಳುಹಿಸಿದ ಶಿಕ್ಷಕಿ
Next Article Muda Case ಮುಡಾದಲ್ಲಿ ಮತ್ತೊಂದು ಭ್ರಷ್ಟಾಚಾರ ಬಯಲು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?