Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Coron virus ಕೊರೊನಾದಿಂದ ಪ್ರತಿವಾರ 1,700 ಮಂದಿ ಸಾವು :WHO ಎಚ್ಚರಿಕೆ
ಕರ್ನಾಟಕದೇಶಪ್ರಮುಖ

Coron virus ಕೊರೊನಾದಿಂದ ಪ್ರತಿವಾರ 1,700 ಮಂದಿ ಸಾವು :WHO ಎಚ್ಚರಿಕೆ

Share
1 Min Read
SHARE

newsics.com

ದೆಹಲಿ : ಕೊರೊನಾ ವೈರಸ್ ನಿಂದ ಪ್ರತಿವಾರ ವಿಶ್ವದಾದ್ಯಂತ 1,700 ಸಾವನ್ನಪ್ಪುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಜನರು ಈಗ ಕೋವಿಡ್ ಅನ್ನು ಲಘುವಾಗಿ ಪರಿಗಣಿಸುತ್ತಿದ್ದರೂ, ಅದು ಇನ್ನೂ ಗಂಭೀರವಾಗಿಯೇ ಉಳಿದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಘಾತಕಾರಿ ವರದಿ ಹೇಳುತ್ತದೆ.

ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಈ ಸಾಂಕ್ರಾಮಿಕ ರೋಗದ ಬಗ್ಗೆ ಎಚ್ಚರದಿಂದಿರಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಜುಲೈ 2024 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಹೇಳಿಕೆಯಲ್ಲಿ, ಕರೋನಾದಿಂದಾಗಿ ಪ್ರಪಂಚದಾದ್ಯಂತ ಇನ್ನೂ ಸಾವಿರಾರು ಜನರು ಸೋಂಕಿಗೆ ಒಳಗಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲ, ಕೊರೊನಾ ವೈರಸ್ ಪ್ರತಿ ವಾರ 1,700 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಇದರ ಗಂಭೀರತೆಯನ್ನು ಪರಿಗಣಿಸಿ, WHO ಕಳವಳ ವ್ಯಕ್ತಪಡಿಸಿದೆ ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದೆ.

TAGGED:1700 people die every week from Corona: WHO warns
Share This Article
Facebook Twitter Copy Link Print
Previous Article Belgavi session ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ
Next Article CM Siddaramaiah ಬಾಣಂತಿಯರ ಸಾವು ಪ್ರಕರಣ : ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?