Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Schools Holiday list 2025-26ನೇ ಸಾಲಿನ ಶೈಕ್ಷಣಿಕ ರಜೆ ಘೋಷಣೆ: ಪೋಷಕರೇ ರಜೆ ಪಟ್ಟಿ ಗಮನಿಸಿ
ಕರ್ನಾಟಕಪ್ರಮುಖ

Schools Holiday list 2025-26ನೇ ಸಾಲಿನ ಶೈಕ್ಷಣಿಕ ರಜೆ ಘೋಷಣೆ: ಪೋಷಕರೇ ರಜೆ ಪಟ್ಟಿ ಗಮನಿಸಿ

Share
2 Min Read
SHARE

newsics.com

ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆ 2025-26ನೇ ಸಾಲಿನ ಕರ್ನಾಟಕ ಶೈಕ್ಷಣಿಕ ಶಾಲಾ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದೆ.

ಈಗಾಗಲೇ ಸರ್ಕಾರಿ ರಜೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮುಖ್ಯವಾಗಿ 2025 ಸಾಲಿನ ಶೈಕ್ಷಣಿಕ ವರ್ಷದ ರಜಾ ವೇಳಾಪಟ್ಟಿಯನ್ನು ನೀಡಲಾಗಿದೆ.

ಇದರಲ್ಲಿ ಬೇಸಿಗೆ ರಜೆ, ದಸರಾ ರಜೆಗಳೂ ಸೇರಿವೆ. ಆಯಾ ಸರ್ಕಾರಿ ದಿನಗಳನ್ನು ಆಧರಿಸಿ ರಜೆಗಳನ್ನು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಘೋಷಿಸಿದೆ. ಸ್ಥಳೀಯವಾಗಿ ಹಬ್ಬ, ಕಾರ್ಯಕ್ರಮಗಳನ್ನು ಆಧರಿಸಿ ಇಲಾಖೆ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ಶೈಕ್ಷಣಿಕ ರಜಾ ದಿನಗಳು
ಜನವರಿ 14: ಉತ್ತರಾಯಣ ಪುಣ್ಯಕಾಲ. ಮಕರ ಸಂಕ್ರಾಂತಿ
ಜನವರಿ 26: ಗಣರಾಜ್ಯೋತ್ಸವ
ಫೆಬ್ರವರಿ 26: ಮಹಾ ಶಿವರಾತ್ರಿ
ಮಾರ್ಚ್‌ 30: ಯುಗಾದಿ ಹಬ್ಬ
ಮಾರ್ಚ್ 31: ಖುತುಬ್‌ ಎ ರಂಜಾನ್
ಏಪ್ರಿಲ್‌ 10ರಿಂದ ಮೇ30: ಶೈಕ್ಷಣಿಕ ರಜೆ
ಏಪ್ರಿಲ್ 18: ಗುಡ್ ಫ್ರೈಡೇ
ಏಪ್ರಿಲ್ 30: ಬಸವ ಜಯಂತಿ/ ಅಕ್ಷಯ ತೃತೀಯ
ಮೇ 1: ಕಾರ್ಮಿಕರ ದಿನಾಚರಣೆ
ಜೂನ್‌ 7: ಬಕ್ರೀದ್
ಜೂನ್‌27: ಮೊಹರಂ ಕೊನೆ ದಿನ
ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 27: ವರಸಿದ್ಧಿ ವಿನಾಯಕ ವ್ರತ
ಸೆಪ್ಟೆಂಬರ್ 5: ಈದ್ ಮಿಲಾದ್
ಸೆಪ್ಟೆಂಬರ್ : ದಸರಾ ರಜೆ
ಅಕ್ಟೋಬರ್ 1: ಮಹಾನವಮಿ, ಆಯುಧ ಪೂಜೆ, ವಿಜಯದಶಮಿ
ಅಕ್ಟೋಬರ್ 2: ಗಾಂಧಿ ಜಯಂತಿ, ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 7: ಮಹರ್ಷಿ ವಾಲ್ಮೀಕಿ ಜಯಂತಿ
ಅಕ್ಟೋಬರ್‌ 17 : ತುಲಾ ಸಂಕ್ರಮಣ
ಅಕ್ಟೋಬರ್ 20: ನರಕ ಚತುರ್ದಶಿ
ಅಕ್ಟೋಬರ್ 22: ಬಲಿಪಾಡ್ಯಮಿ, ದೀಪಾವಳಿ
ನವೆಂಬರ್ 1: ಕನ್ನಡ ರಾಜ್ಯೋತ್ಸವ
ನವೆಂಬರ್‌ 8: ಕನಕದಾಸ ಜಯಂತಿ
ಡಿಸೆಂಬರ್‌ 5: ಹುತ್ತರಿ
ಡಿಸೆಂಬರ್ 25: ಕ್ರಿಸ್ ಮಸ್

ನಿರ್ಬಂಧಿತ ರಜೆಗಳು
ಜನವರಿ 1: ಹೊಸ ವರ್ಷಾರಂಭ
ಮಾರ್ಚ್ 13 ಹೋಳಿ ಹಬ್ಬ
ಮಾರ್ಚ್ 27 ಶಬ್ ಎ ಖದರ್
ಮಾರ್ಚ್ 28 ಜುಮತ್ ಉಲ್ ವಿದಾ
ಏಪ್ರಿಲ್ 6 ರಾಮನವಮಿ
ಮೇ 12 ಬುದ್ಧ ಪೂರ್ಣಿಮಾ
ಆಗಸ್ಟ್ 8 ವರಮಹಾಲಕ್ಷ್ಮಿ ವ್ರತ
ಆಗಸ್ಟ್ 16 ಶ್ರೀಕೃಷ್ಣ ಜನ್ಮಾಷ್ಟಮಿ
ಆಗಸ್ಟ್ 26 ಸ್ವರ್ಣಗೌರಿ ವ್ರತ
ಸೆಪ್ಟೆಂಬರ್ 17 ವಿಶ್ವಕರ್ಮ ಜಯಂತಿ
ಸೆಪ್ಟಂಬರ್‌ 18 ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ
ನವೆಂಬರ್ 5 ಗುರುನಾನಕ್ ಜಯಂತಿ
ಡಿಸೆಂಬರ್ 24 ಕ್ರಿಸ್ ಮಸ್ ಈವ್

Good News ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್

CM Siddaramaiah ಬಾಣಂತಿಯರ ಸಾವು ಪ್ರಕರಣ : ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Belgavi session ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

TAGGED:Academic Leave Announcement for 2025-26: Parents Note the Leave List
Share This Article
Facebook Twitter Copy Link Print
Previous Article Good News ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್
Next Article Syria Crisis: ದೇಶದಿಂದ ಪಲಾಯನಗೈಯುವಾಗ ಹತ್ಯೆಯಾದ್ರಾ ಸಿರಿಯಾದ ಅಧ್ಯಕ್ಷ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?