Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mandya Sahitya Sammelan ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ‌ ವಿವಾದ: ಮಾಂಸಾಹಾರಿಗಳ ಆಕ್ರೋಶ
ಕರ್ನಾಟಕಪ್ರಮುಖ

Mandya Sahitya Sammelan ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ‌ ವಿವಾದ: ಮಾಂಸಾಹಾರಿಗಳ ಆಕ್ರೋಶ

Share
1 Min Read
SHARE

newsics.com

ಮಂಡ್ಯ: ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ ವಿವಾದ ಉಂಟಾಗಿದೆ.

ಸಮ್ಮೇಳನದಲ್ಲಿ ಮಾಂಸಾಸಹಾರ ನಿಷೇಧ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಮಾಂಸಾಹಾರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಸ್ಯಾಹಾರ ಮತ್ತು ಮಾಂಸಾಹಾರ ಎರಡನ್ನು ನೀಡುವಂತೆ ಒತ್ತಾಯಿಸಿದ್ದಾರೆ. ಆಹಾರ ತಾರತಮ್ಯ ಮಾಡದಂತೆ ಸಚಿವ ಚಲುವರಾಯಸ್ವಾಮಿಯವರಿಗೆ ಮನವಿ ಮಾಡಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಮಾಂಸಹಾರ, ಮದ್ಯ ಮತ್ತು ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ ಎನ್ನುವ ನಿಯಮ ವಿಧಿಸಿದೆ. ಸಾಹಿತ್ ಸಮ್ಮೇಳನ ಸಸ್ಯಾಹಾರಿಗಳಿಗೆ ಮಾತ್ರವೇ? ಮಾಂಸಾಹಾರ ಏಕೆ ನೀಡುವುದಿಲ್ಲ ಇದು ಮಡಿ ಸಾಹಿತ್ಯ ಸಮ್ಮೇಳನ ಎಂದೆಲ್ಲ ಮಾಂಸಾಹಾರಿಗಳು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

TAGGED:Badoota ban controversy in Sahitya Sammelan: Outrage of non-vegetarians
Share This Article
Facebook Twitter Copy Link Print
Previous Article KMF Idly Dosa Batter ಡಿಸೆಂಬರ್ ಅಂತ್ಯಕ್ಕೆ ಸಿಗಲಿದೆ ನಂದಿನಿ ಬ್ರ್ಯಾಂಡ್ ಇಡ್ಲಿ, ದೋಸೆ ಹಿಟ್ಟು!
Next Article Assad flees Damascus ಬಂಡುಕೋರರಿಂದ ಸಿರಿಯಾ ವಶ: ಡಮಾಸ್ಕಸ್‌ನಿಂದ ಅಧ್ಯಕ್ಷ ಅಸ್ಸಾದ್ ಪಲಾಯನ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ 180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?