Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಬಾಣಂತಿಯರ ಸಾವು ಪ್ರಕರಣ : ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

CM Siddaramaiah ಬಾಣಂತಿಯರ ಸಾವು ಪ್ರಕರಣ : ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಬಳ್ಳಾರಿ : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೃತರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ಘೋಷಣೆ ಮಾಡಿದ್ದಾರೆ.

ಪ್ರಕರಣದ ಕುರಿತು ಮಾತನಾಡಿದ ಸಿಎಂ, ಬಳ್ಳಾರಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಐದು ಬಾಣಂತಿಯರ ಸಾವಾಗಿದೆ.ಈ ಕುರಿತಂತೆ ಕ್ಯಾಬಿನೆಟ್ ಸಭೆಯಲ್ಲಿ ಕಳಪೆ ಔಷಧ ನೀಡಿದ್ದರಿಂದ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೊದಲು ಎರಡು ಲಕ್ಷ ಪರಿಹಾರ ಘೋಷಿಸಿದ್ದೆ. ಈಗ ಪರಿಹಾರದ ಮೊತ್ತ ಹೆಚ್ಚಿಸಿದ್ದು, ಮೃತ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ನೀಡಲಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

TAGGED:Barantiya's death case: CM Siddaramaiah announced compensation of 5 lakhs to the family members of the deceased
Share This Article
Facebook Twitter Copy Link Print
Previous Article Coron virus ಕೊರೊನಾದಿಂದ ಪ್ರತಿವಾರ 1,700 ಮಂದಿ ಸಾವು :WHO ಎಚ್ಚರಿಕೆ
Next Article Good News ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?