Belgavi session ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ
newsics.com ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ, ವಕ್ಫ್ ಆಸ್ತಿ ವಿವಾದ ಚರ್ಚೆಗೆ ಪ್ರಮುಖ ಬಿಂದುಗಳಾಗಬಹದು. ವಕ್ಫ್ ವಿವಾದ, ಪಡಿತರ ಚೀಟಿ ಗೊಂದಲ, ಮುಡಾ ಹಗರಣ ಸೇರಿ ಸಾಲು ಸಾಲು ವಿಚಾರಗಳನ್ನು … Continue reading Belgavi session ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ
Copy and paste this URL into your WordPress site to embed
Copy and paste this code into your site to embed