Danger from paper cups ಪೇಪರ್ ಲೋಟದಲ್ಲಿ ಕಾಫಿ, ಟೀ ಕುಡಿಯುತ್ತಿದ್ದೀರಾ? ಹುಷಾರು, ನಿಮ್ಮ ಜೀವಕ್ಕೇ ಕಂಟಕವಾದೀತು!

newsics.com ಪೇಪರ್ ಲೋಟದಲ್ಲಿ ಚಹಾ ಅಥವಾ ಕಾಫಿ ಕುಡಿಯುತ್ತಿದ್ದರೆ ಈಗಿನಿಂದಲೇ ನಿಲ್ಲಿಸುಬುದು ಉತ್ತಮ. ನಾವು ಸಿಕ್ಕ ಸಿಕ್ಕ ಕಡೆ ಪೇಪರ್‌ ಲೋಟದಲ್ಲಿ ಬಿಸಿ ಟೀ, ಕಾಫಿ ಕುಡಿಯುತ್ತಿದ್ದರೆ ಇದೇ ನಮ್ಮ ಆರೋಗ್ಯಕ್ಕೆ ಮಾರಕವಾಗಬಹುದು. ಪೇಪರ್‌ ಲೋಟದಲ್ಲಿ ಆರೋಗ್ಯ ಹಾನಿಕಾರಕವಾಗಿರುವ ಅಂಶ ಇರುವುದು ಆಹಾರ ಸುರಕ್ಷತಾ ಇಲಾಖೆ ನಡೆಸಿದ ಪರೀಕ್ಷೆಯಿಂದ ಬಯಲಾಗಿದೆ. ಪೇಪರ್ ಲೋಟದಲ್ಲಿ ಕ್ಯಾನ್ಸರ್‌ ಕಾರಕ ಅಂಶ ಇದೆ ಎಂಬುದು ತಿಳಿದುಬಂದಿದೆ. ಆಹಾರ ಇಲಾಖೆ ಪೇಪರ್ ಲೋಟಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿಸಿದ್ದು, ಅವುಗಳ ಬಳಕೆಯಿಂದ ಕ್ಯಾನ್ಸರ್ ಬರುವ … Continue reading Danger from paper cups ಪೇಪರ್ ಲೋಟದಲ್ಲಿ ಕಾಫಿ, ಟೀ ಕುಡಿಯುತ್ತಿದ್ದೀರಾ? ಹುಷಾರು, ನಿಮ್ಮ ಜೀವಕ್ಕೇ ಕಂಟಕವಾದೀತು!