vegetable prices ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ

newsics.com ಬೆಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲು ಬೀರಿದೆ. ಕಳೆದ ಹಲವಾರು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಅವಾಂತರ ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಕಾಏಕಿ ತರಕಾರಿ ಬೆಲೆ ಏರಿಕೆಯಾಗಿದೆ. ಹೌದು ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ತರಕಾರಿ ಇಳುವರಿ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಮಾರುಕಟ್ಟೆಗೆ ಪೂರೈಕೆ ಗಣನೀಯವಾಗಿ ಇಳಿದಿದ್ದು, ತರಕಾರಿ ಬೆಲೆ ಗಗನಕ್ಕೇರಿದೆ. ದಿಢೀರ್ ತರಕಾರಿ ಬೆಲೆ ಏರಿಕೆಯಿಂದಾಗಿ ಜನರ ಜೇಬಿಗೆ ಮತ್ತಷ್ಟು … Continue reading vegetable prices ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ