KMF Idly Dosa Batter ಡಿಸೆಂಬರ್ ಅಂತ್ಯಕ್ಕೆ ಸಿಗಲಿದೆ ನಂದಿನಿ ಬ್ರ್ಯಾಂಡ್ ಇಡ್ಲಿ, ದೋಸೆ ಹಿಟ್ಟು!

newsics.com ಬೆಂಗಳೂರು: ನಂದಿನಿ ಬ್ರ್ಯಾಂಡ್‌ನ ದೋಸೆ ಹಿಟ್ಟು ಡಿಸೆಂಬರ್ ಅಂತ್ಯದೊಳಗೆ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ಕೆಎಂಎಫ್ ತಿಳಿಸಿದೆ. ಕೇರಳದ ಖಾಸಗಿ ಕಂಪನಿ ಮಾಲೀಕರ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ನಂದಿನಿ ಬ್ರಾಂಡ್ ದೋಸೆ ಹಿಟ್ಟು ಮಾರುಕಟ್ಟೆಗೆ ಮಾಡುತ್ತಿಲ್ಲ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಕೆಎಂಎಫ್ ಈ ನಿರ್ಧಾರ ಕೈಗೊಂಡಿದೆ. ನಂದಿನಿ ಬ್ಯಾಂಡ್ ಅಡಿ ಡಿಸೆಂಬರ್ ಅಂತ್ಯದೊಳಗೆ ದೋಸೆಹಿಟ್ಟು ಮಾರುಕಟ್ಟೆ ಪ್ರವೇಶಿಸಲಿದೆ. ಈಗಾಗಲೇ ಟೆಂಡ‌ರ್ ಪ್ರಕ್ರಿಯೆ ಮುಕ್ತಾಯವಾಗಿದ್ದು, ವಾರದೊಳಗೆ ಕಾರ್ಯಾದೇಶ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ … Continue reading KMF Idly Dosa Batter ಡಿಸೆಂಬರ್ ಅಂತ್ಯಕ್ಕೆ ಸಿಗಲಿದೆ ನಂದಿನಿ ಬ್ರ್ಯಾಂಡ್ ಇಡ್ಲಿ, ದೋಸೆ ಹಿಟ್ಟು!