Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿಗೆ ಡ್ರಗ್ಸ್‌ ನೀಡಿ ಅತ್ಯಾಚಾರ: ಆಂಧ್ರದ ಯುವಕನ ವಿರುದ್ಧ ಕೇಸ್ ದಾಖಲು
ಕರ್ನಾಟಕಪ್ರಮುಖ

ಯುವತಿಗೆ ಡ್ರಗ್ಸ್‌ ನೀಡಿ ಅತ್ಯಾಚಾರ: ಆಂಧ್ರದ ಯುವಕನ ವಿರುದ್ಧ ಕೇಸ್ ದಾಖಲು

Share
1 Min Read
SHARE

newsics.com

ಬೆಂಗಳೂರು: ಯುವಕನೊಬ್ಬ ಕಸ್ಟಮರ್ ಕೇರ್‌ನಲ್ಲಿ ಪರಿಚಯವಾದ ಯುವತಿಗೆ ಡ್ರಗ್ಸ್ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಸದ್ಯ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಆಂಧ್ರ ಮೂಲದ ಲಕ್ಷ್ಮಿರೆಡ್ಡಿ ಎಂಬ ಯುವಕನ ಮೇಲೆ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಾಳೆ. 2019ರಲ್ಲಿ ಯುವತಿ ಕಸ್ಟಮರ್ ಕೇರ್ ನಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ ಲಕ್ಷ್ಮಿರೆಡ್ಡಿ ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳುವ ನೆಪದಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದನು.

ಕೆಲವು ದಿನಗಳ ನಂತರ ಅಕ್ಕನ ಬರ್ತ್‌ಡೇ ಇದೆ ಅಂತಾ ಖಾಸಗಿ ಹೋಟೆಲ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ವಿಡಿಯೋ ಮಾಡಿ ಯುವತಿಗೆ ಬೆದರಿಕೆ ಹಾಕಿದ್ದಾನೆ .‌ ಈ ಬಗ್ಗೆ ವಿಡಿಯೋ ಮಾಡಿರುವ ಯುವತಿ, ಲಕ್ಷ್ಮಿರೆಡ್ಡಿ ವಿರುದ್ಧ ಜಾತಿನಿಂದನೆ ಮಾಡಿ ಹೀಯಾಳಿಸಿದ ಆರೋಪ ಮಾಡಿದ್ದಾರೆ. .

ಸದ್ಯ ಈ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇತ್ತ ದೂರು ನೀಡುತ್ತಿದ್ದಂತೆ ಆರೋಪಿ ಲಕ್ಷ್ಮಿ ರೆಡ್ಡಿ ಪೋನ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ‌ಆಗಿದ್ದಾನೆ. ಆತನ ವಿರುದ್ಧ ಲೈಂಗಿಕ ಶೋಷಣೆ, ಬೆದರಿಕೆ, ಜಾತಿ ನಿಂದನೆ ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

TAGGED:Rape of young woman by giving drugs: Case registered against youth from Andhra
Share This Article
Facebook Twitter Copy Link Print
Previous Article Assad flees Damascus ಬಂಡುಕೋರರಿಂದ ಸಿರಿಯಾ ವಶ: ಡಮಾಸ್ಕಸ್‌ನಿಂದ ಅಧ್ಯಕ್ಷ ಅಸ್ಸಾದ್ ಪಲಾಯನ
Next Article Health tips ನಿಮ್ಗೆ ಪದೇ ಪದೇ ‘ತಲೆನೋವು’ ಬರ್ತಿದ್ಯಾ.? ಎಚ್ಚರಿಕೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?