ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು: ಲೋಕಾಯುಕ್ತ ತನಿಖೆಗೆ ಆದೇಶ

newsics.com ಬೆಂಗಳೂರು: ಬಳ್ಳಾರಿಯಲ್ಲಿ ಆರು ಬಾಣಂತಿಯರ ಸರಣಿ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ಬಿ.ಎಸ್. ಪಾಟೀಲ್ ಆದೇಶಿಸಿದ್ದಾರೆ. ಈ ಸರಣಿ ಸಾವು ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ಸರ್ಕಾರ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಇದು ಲೋಕಾಯುಕ್ತ ದಾಳಿಗೂ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಲೋಕಾಯುಕ್ತದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಬಾಣಂತಿಯರ ಸಾವಿನ ಸಂಬಂಧ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಲು ಕೂಡ ಆದೇಶಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ … Continue reading ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು: ಲೋಕಾಯುಕ್ತ ತನಿಖೆಗೆ ಆದೇಶ