Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Again ಬಂಗಾಳಕೊಲ್ಲಿಯಲ್ಲಿ ಮತ್ತೆರಡು ಚಂಡಮಾರುತ ಸೃಷ್ಟಿ: ಡಿ.14ರ ನಂತರ ರಾಜ್ಯದಲ್ಲಿ ಮತ್ತೆ ಮಳೆ
ಕರ್ನಾಟಕದೇಶಪ್ರಮುಖ

Rain Again ಬಂಗಾಳಕೊಲ್ಲಿಯಲ್ಲಿ ಮತ್ತೆರಡು ಚಂಡಮಾರುತ ಸೃಷ್ಟಿ: ಡಿ.14ರ ನಂತರ ರಾಜ್ಯದಲ್ಲಿ ಮತ್ತೆ ಮಳೆ

Share
1 Min Read
SHARE

newsics.com

ಬೆಂಗಳೂರು: ಕಳೆದ ಒಂದು ವಾರ ಫೆಂಗಲ್‌ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದರು. ಇದರ ಬೆನ್ನಲ್ಲೇ ಮತ್ತೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ‌ ನೀಡಿದೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಬಗ್ಗೆ ಹವಾಮಾನ ತಜ್ಞ ಶ್ರೀನಿವಾಸ್‌ ರೆಡ್ಡಿ ಮಾಹಿತಿ ನೀಡಿದ್ದು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್‌ ಚಂಡಮಾರುತವು ಅರಬ್ಬಿ ಸಮುದ್ರದತ್ತ ಹಾದುಹೋಯಿತು. ಇದರಿಂದಾಗಿ ಕಳೆದ ಒಂದು ವಾರ ಪೂರ್ತಿ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳ ಮಳೆ, ಗಾಳಿ, ಚಳಿ ಹೆಚ್ಚಿತ್ತು.

ಫೆಂಗಲ್ ಚಂಡಮಾರುತದ ಹಾನಿಯಿಂದ ಸುಧಾರಿಸಿಕೊಳ್ಳುತ್ತಿರುವಾಗಲೇ ಮತ್ತೆ ಎರಡು ಸೈಕ್ಲೋನ್‌ ಸೃಷ್ಟಿಯಾಗುವ ಲಕ್ಷಣ ಕಂಡುಬಂದಿದೆ.

ಬಂಗಾಳಕೊಲ್ಲಿಯಲ್ಲಿ ಮೊದಲ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ.

ಎರಡನೇ ವಾಯುಭಾರ ಕುಸಿತ ಡಿಸೆಂಬರ್‌ 16 ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 – 18 ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆಗಳು ಕಟಾವಿಗೆ ಬಂದಿವೆ. ಮತ್ತೆ ವಾಯುಭಾರ ಕುಸಿತವಾದರೆ ಜೋರು ಮಳೆಯಾಗಿ ಬೆಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್‌ 08 ರಿಂದ ಡಿಸೆಂಬರ್‌ 12ರವರೆಗೆ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆ. ಇನ್ನುಳಿದ ದಿನಗಳಲ್ಲಿ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದೆ.

Schools Holiday list 2025-26ನೇ ಸಾಲಿನ ಶೈಕ್ಷಣಿಕ ರಜೆ ಘೋಷಣೆ: ಪೋಷಕರೇ ರಜೆ ಪಟ್ಟಿ ಗಮನಿಸಿ

TAGGED:Two more cyclones formed in Bay of Bengal: Rain again in the state after December 14
Share This Article
Facebook Twitter Copy Link Print
Previous Article Syria Crisis: ದೇಶದಿಂದ ಪಲಾಯನಗೈಯುವಾಗ ಹತ್ಯೆಯಾದ್ರಾ ಸಿರಿಯಾದ ಅಧ್ಯಕ್ಷ?
Next Article Health Care: ಎಣ್ಣೆ ಹೊಡೆದ್ರೆ ಶೀತ, ಕೆಮ್ಮು ನಿವಾರಣೆ ಆಗುತ್ತಾ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?