Rain Again ಬಂಗಾಳಕೊಲ್ಲಿಯಲ್ಲಿ ಮತ್ತೆರಡು ಚಂಡಮಾರುತ ಸೃಷ್ಟಿ: ಡಿ.14ರ ನಂತರ ರಾಜ್ಯದಲ್ಲಿ ಮತ್ತೆ ಮಳೆ
newsics.com ಬೆಂಗಳೂರು: ಕಳೆದ ಒಂದು ವಾರ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದರು. ಇದರ ಬೆನ್ನಲ್ಲೇ ಮತ್ತೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಗ್ಗೆ ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, … Continue reading Rain Again ಬಂಗಾಳಕೊಲ್ಲಿಯಲ್ಲಿ ಮತ್ತೆರಡು ಚಂಡಮಾರುತ ಸೃಷ್ಟಿ: ಡಿ.14ರ ನಂತರ ರಾಜ್ಯದಲ್ಲಿ ಮತ್ತೆ ಮಳೆ
Copy and paste this URL into your WordPress site to embed
Copy and paste this code into your site to embed