Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕೃಷಿ > ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ 17 ವರ್ಷದ ಬಾಲಕಿ
ಕೃಷಿಪ್ರಮುಖ

ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ 17 ವರ್ಷದ ಬಾಲಕಿ

Share
1 Min Read
SHARE

newsics.com

ಆಂದ್ರಪ್ರದೇಶ : ಹಾಸ್ಟೆಲ್ ನಲ್ಲಿ ಓದುತ್ತಿರುವ 17 ವರ್ಷದ ಬಾಲಕಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಆಂಧ್ರಪ್ರದೇಶದ ಏಲೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.

ಏಲೂರಿನ ಅಶೋಕ್ ನಗರದಲ್ಲಿ ಹಾಸ್ಟೆಲ್‌ನಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಸ್ನಾನಗೃಹದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಬಳಿಕ ಬಾತ್ ರೂಂ ಸ್ವಚ್ಛಗೊಳಿಸಿ ಮಗುವನ್ನು ಹಾಸ್ಟೆಲ್ ಮೇಲಿಂದ ಎಸೆದಿದ್ದಾರೆ. ಇದರೊಂದಿಗೆ ಮಗು ಪಕ್ಕದ ಮನೆಯಲ್ಲೇ ಬಿದ್ದಿದೆ. ಮಗು ಎತ್ತರದಿಂದ ಬಿದ್ದು ಸಾವನ್ನಪ್ಪಿದೆ. ಈ ಬಗ್ಗೆ ತಕ್ಷಣ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಶೋಕ್ ನಗರ ಸಮೀಪದ ಕಾಲೇಜೊಂದರಲ್ಲಿ ಓದುತ್ತಿದ್ದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಕಳೆದ ಎರಡು ವರ್ಷಗಳಿಂದ ಬಾಲಕಿ ಹಾಸ್ಟೆಲ್‌ನಲ್ಲಿ ನೆಲೆಸಿದ್ದಾಳೆ. ಒಂಬತ್ತು ತಿಂಗಳ ಗರ್ಭಿಣಿಯಾಗಿರುವ ಬಾಲಕಿ ಇದುವರೆಗೂ ಪತ್ತೆಯಾಗದಿರುವುದು ಹೇಗೆ ಎಂದು ಹಾಸ್ಟೆಲ್ ಆಡಳಿತ ಮಂಡಳಿ ವಿಚಾರಣೆ ನಡೆಸುತ್ತಿದೆ.

TAGGED:17-year-old girl who gave birth to a ``girl child'' in the hostel bathroom: The infant was killed by being thrown from the building.
Share This Article
Facebook Twitter Copy Link Print
Previous Article ಯುವತಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ: ಆರೋಪಿಗೆ ಧರ್ಮದೇಟು
Next Article ನಿಮ್ಮ ಮೊಬೈಲ್‌ನಲ್ಲಿ ಸರಿಯಾಗಿ ಸಿಗ್ನಲ್ ಸಿಗುತ್ತಿಲ್ಲವೇ..? ಈ ರೀತಿ ಮಾಡಿ

Popular Posts

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?