ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ 17 ವರ್ಷದ ಬಾಲಕಿ

newsics.com ಆಂದ್ರಪ್ರದೇಶ : ಹಾಸ್ಟೆಲ್ ನಲ್ಲಿ ಓದುತ್ತಿರುವ 17 ವರ್ಷದ ಬಾಲಕಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಆಂಧ್ರಪ್ರದೇಶದ ಏಲೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಏಲೂರಿನ ಅಶೋಕ್ ನಗರದಲ್ಲಿ ಹಾಸ್ಟೆಲ್‌ನಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಸ್ನಾನಗೃಹದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಬಾತ್ ರೂಂ ಸ್ವಚ್ಛಗೊಳಿಸಿ ಮಗುವನ್ನು ಹಾಸ್ಟೆಲ್ ಮೇಲಿಂದ ಎಸೆದಿದ್ದಾರೆ. ಇದರೊಂದಿಗೆ ಮಗು ಪಕ್ಕದ ಮನೆಯಲ್ಲೇ ಬಿದ್ದಿದೆ. ಮಗು ಎತ್ತರದಿಂದ ಬಿದ್ದು ಸಾವನ್ನಪ್ಪಿದೆ. ಈ ಬಗ್ಗೆ ತಕ್ಷಣ ಪ್ರಕರಣ ದಾಖಲಿಸಿಕೊಂಡು … Continue reading ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ 17 ವರ್ಷದ ಬಾಲಕಿ