Heart attack 26 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಹೃದಯಾಘಾತದಿಂದ ಸಾವು, ಯಾಕೆ ಹೀಗಾಯ್ತು?
newsics.com ಹಾಸನ: ವರ್ಕ್ ಫ್ರಂ ಹೋಮ್(WH)ನಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಇಂಜಿನಿಯರ್‌ನನ್ನು ಸಮರ್ಥ್ (26) ಎಂದು ಗುರುತಿಸಲಾಗಿದೆ. ಗ್ರಾಮದ ಕಾಫಿ ಬೆಳೆಗಾರರಾದ ಹೇಮಂತ್ ಹಾಗೂ ಸರಳ ಎಂಬುವರ ಪುತ್ರ ಸಮರ್ಥ್ ಚಿಕ್ಕಂದಿನಿಂದಲೂ ಉತ್ತಮ ಅಂಕ ಗಳಿಸುತ್ತಾ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು. ಓದು ಮುಗಿದ ನಂತರ ಸಮರ್ಥ್ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು. ಮದುವೆ ವಯಸ್ಸಿಗೆ … Continue reading Heart attack 26 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಹೃದಯಾಘಾತದಿಂದ ಸಾವು, ಯಾಕೆ ಹೀಗಾಯ್ತು?
Copy and paste this URL into your WordPress site to embed
Copy and paste this code into your site to embed