borewell 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 5 ವರ್ಷದ ಬಾಲಕ

newsics.com ರಾಜಸ್ಥಾನ: ಐದು ವರ್ಷದ ಬಾಲಕ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದ ಕಾಲಿಖಡ್ ಗ್ರಾಮದಲ್ಲಿ ನಡೆದಿದೆ. ಇನ್ನು ಮಗುವಿನ ರಕ್ಷಣೆಗಾಗಿ ಎಸ್ಡಿಆರ್‌ಎಫ್ ಮತ್ತು ಎನ್ಡಿಆರ್‌ಎಫ್ ತಂಡಗಳನ್ನು ಸಹ ಕರೆಯಲಾಗಿದೆ.ಉನ್ನತ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಬೋರ್ವೆಲ್ ಒಳಗೆ ಆಮ್ಲಜನಕ ಪೂರೈಕೆಯನ್ನು ಪ್ರಾರಂಭಿಸಲಾಗಿದೆ. ದೌಸಾ ಜಿಲ್ಲೆಯ ನಂಗಲ್ ರಾಜ್ವತನ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲಿಖಂಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಗ್ರಾಮದಲ್ಲಿ ವಾಸಿಸುವ ಐದು ವರ್ಷದ ಮಗು ಆರ್ಯನ್ … Continue reading borewell 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 5 ವರ್ಷದ ಬಾಲಕ