Actor Darshan ಡಿ.11ಕ್ಕೆ ನಟ ದರ್ಶನ್ ಗೆ ಸರ್ಜರಿಗೆ ಡೇಟ್ ಫಿಕ್ಸ್
newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಅನಾರೋಗ್ಯದ ಕಾರಣ ಜಾಮೀನು ಪಡೆದಿರುವಂತ ನಟ ದರ್ಶನ್ ಅವರಿಗೆ, ಈಗ ಸರ್ಜರಿ ಮಾಡೋದಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಹೌದು, ನಟ ದರ್ಶನ್ ಅವರಿಗೆ ಡಿಸೆಂಬರ್.11ರಂದು ವೈದ್ಯರು ಸರ್ಜರಿ ಮಾಡಲಿದ್ದಾರೆ ಎಂಬುದಾಗಿ ಅವರ ಪರ ವಕೀಲರು ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ಇಂದು ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಲ್ಲಿ ನಡೆಸಲಾಯಿತು. ಹಿರಿಯ ವಕೀಲ ಸಿವಿ ನಾಗೇಶ್ ಅವರು ದರ್ಶನ್ ಪರ ವಾದ ಮಂಡಿಸಿದರು. ನಟ … Continue reading Actor Darshan ಡಿ.11ಕ್ಕೆ ನಟ ದರ್ಶನ್ ಗೆ ಸರ್ಜರಿಗೆ ಡೇಟ್ ಫಿಕ್ಸ್
Copy and paste this URL into your WordPress site to embed
Copy and paste this code into your site to embed