Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ki*lled security Guards ಬೆಂಗಳೂರಲ್ಲಿ ಮತ್ತೊಂದು ಜೋಡಿ‌ ಕೊ*ಲೆ: ಪಾರ್ಟಿ ವೇಳೆ ಸೆಕ್ಯೂರಿಟಿ ಗಾರ್ಡ್ಸ್ ನಡುವೆ ಗಲಾಟೆ ಶಂಕೆ
ಕರ್ನಾಟಕ

Ki*lled security Guards ಬೆಂಗಳೂರಲ್ಲಿ ಮತ್ತೊಂದು ಜೋಡಿ‌ ಕೊ*ಲೆ: ಪಾರ್ಟಿ ವೇಳೆ ಸೆಕ್ಯೂರಿಟಿ ಗಾರ್ಡ್ಸ್ ನಡುವೆ ಗಲಾಟೆ ಶಂಕೆ

Share
1 Min Read
SHARE

newsics.com

ಬೆಂಗಳೂರು: ನಗರದಲ್ಲಿ ಸೋಮವಾರ ಮತ್ತೊಂದು ಜೋಡಿ ಕೊಲೆ ನಡೆದಿದ್ದು, ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಬಸವೇಶ್ವರ ದೇವಸ್ಥಾನದ ಬಳಿ ಈ ಒಂದು ಜೋಡಿ ಕೊಲೆ ನಡೆದಿದೆ.

ವಿಕ್ರಂ (21) ಮತ್ತು ತೂರಿ (33) ಕೊಲೆಯಾದವರು. ಯಲಹಂಕ ಬಳಿಯ ಬಯಲು ಬಸವೇಶ್ವರ ದೇವಸ್ಥಾನದ ಬಳಿ ಈ ಒಂದು ಘಟನೆ ನಡೆದಿದೆ ಎನ್ನಲಾಗಿದೆ. ಇವರಿಬ್ಬರು ಸೆಕ್ಯೂರಿಟಿ ಗಾರ್ಡ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ನೇಪಾಳ ಮತ್ತು ಬಿಹಾರ ಮೂಲದ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಡರಾತ್ರಿ ಪಾರ್ಟಿ ಮಾಡುವ ವೇಳೆ ಗಲಾಟೆಯಾಗಿ ಕೊಲೆ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನಾ ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Server down ಐಆರ್‌ಸಿಟಿಸಿ ವೆಬ್ಸೈಟ್ ಸ್ಥಗಿತ: ಟಿಕೆಟ್ ಬುಕ್ ಮಾಡಲಾರದೆ ಪ್ರಯಾಣಿಕರ ಪರದಾಟ

Hindalaga jail ಅಧಿವೇಶನ ವೇಳೆ ಹಿಂಡಲಗಾ ಜೈಲಲ್ಲಿ ಕೈದಿಗಳ ಐಷಾರಾಮಿ ಜೀವನ ಬಟಾಬಯಲು, ವಿಡಿಯೋ ವೈರಲ್

Flight Hijack ಪ್ರಯಾಣಿಕರಿದ್ದ ವಿಮಾನ ಹೈಜಾಕ್‌ಗೆ ಯತ್ನ: ಶಂಕಿತನ ಬಂಧನ

Bigg Boss ತನಿಷಾ ಕುಪ್ಪಂಡಾ ಜತೆ ಡ್ಯಾನ್ಸ್ ಮಾಡಿದ ಹನುಮಂತು

TAGGED:Another pair of mur*ders in Bangalore: Argument between security guards during the party is suspected
Share This Article
Facebook Twitter Copy Link Print
Previous Article Server down ಐಆರ್‌ಸಿಟಿಸಿ ವೆಬ್ಸೈಟ್ ಸ್ಥಗಿತ: ಟಿಕೆಟ್ ಬುಕ್ ಮಾಡಲಾರದೆ ಪ್ರಯಾಣಿಕರ ಪರದಾಟ
Next Article Uttar Pradesh ಶೌಚಾಲಯದ ಪೈಪ್ ನಲ್ಲಿ 6 ತಿಂಗಳ ಭ್ರೂಣ ಪತ್ತೆ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?