Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Crime ಪತ್ನಿ ಕೇಸ್ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

Crime ಪತ್ನಿ ಕೇಸ್ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು : ಪತ್ನಿ ಕೇಸ್ ಹಾಕಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಾರತ್ತಳ್ಳಿಯಲ್ಲಿ ನಡೆದಿದೆ.

ಅತುಲ್ ಸುಭಾಷ್ ಎಂಬುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತುಲ್ ಸುಭಾಷ್ ಉತ್ತರ ಪ್ರದೇಶ ಮೂಲದ ಯುವತಿಯನ್ನು ಮದುವೆಯಾಗಿದ್ದರು.

ಗಂಡ-ಹೆಂಡತಿನ ನಡುವೆ ಆಗಾಗ ಜಗಳ ಕೂಡ ನಡೆಯುತ್ತಿತ್ತು. ಹೆಂಡತಿ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಿಸಿದ್ದರು. ಈ ವಿಚಾರಕ್ಕೆ ಸುಭಾಷ್ ಮನನೊಂದಿದ್ದರು ಎನ್ನಲಾಗಿದೆ.

ಎನ್ ಜಿ ಒ ಗ್ರೂಪ್ ಗೆ ವಾಟ್ಸಾಪ್ ನಲ್ಲಿ ಕೆಲವು ವಿಷಯಗಳನ್ನು ಹಂಚಿಕೊಂಡು ಸುಭಾಷ್ ಸೂಸೈಡ್ ಮಾಡಿಕೊಂಡಿದ್ದಾರೆ.‌40 ಪುಟಗಳ ಡೆತ್ ನೋಟ್ ಬರೆದಿಟ್ಟು ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

TAGGED:Crime: Husband commits suicide in Bengaluru after his wife filed a case
Share This Article
Facebook Twitter Copy Link Print
Previous Article Good News ಶಿಕ್ಷಕರಿಗೆ ಗುಡ್ ನ್ಯೂಸ್ :‌‌ ಸರ್ಕಾರದಿಂದ ಶೀಘ್ರವೇ ‘ಮುಂಬಡ್ತಿ ಭಾಗ್ಯ
Next Article Actor Darshan ಡಿ.11ಕ್ಕೆ ನಟ ದರ್ಶನ್ ಗೆ ಸರ್ಜರಿಗೆ ಡೇಟ್ ಫಿಕ್ಸ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?