Crime ಪತ್ನಿ ಕೇಸ್ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ
newsics.com ಬೆಂಗಳೂರು : ಪತ್ನಿ ಕೇಸ್ ಹಾಕಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಾರತ್ತಳ್ಳಿಯಲ್ಲಿ ನಡೆದಿದೆ. ಅತುಲ್ ಸುಭಾಷ್ ಎಂಬುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತುಲ್ ಸುಭಾಷ್ ಉತ್ತರ ಪ್ರದೇಶ ಮೂಲದ ಯುವತಿಯನ್ನು ಮದುವೆಯಾಗಿದ್ದರು. ಗಂಡ-ಹೆಂಡತಿನ ನಡುವೆ ಆಗಾಗ ಜಗಳ ಕೂಡ ನಡೆಯುತ್ತಿತ್ತು. ಹೆಂಡತಿ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಿಸಿದ್ದರು. ಈ ವಿಚಾರಕ್ಕೆ ಸುಭಾಷ್ ಮನನೊಂದಿದ್ದರು ಎನ್ನಲಾಗಿದೆ. ಎನ್ ಜಿ ಒ ಗ್ರೂಪ್ ಗೆ ವಾಟ್ಸಾಪ್ ನಲ್ಲಿ ಕೆಲವು ವಿಷಯಗಳನ್ನು ಹಂಚಿಕೊಂಡು … Continue reading Crime ಪತ್ನಿ ಕೇಸ್ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed