Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IV Fluid ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಕೇಸ್: ‘IV ಫ್ಲೂಯಿಡ್’ ವರದಿ ಬಹಿರಂಗ
ಕರ್ನಾಟಕಪ್ರಮುಖ

IV Fluid ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಕೇಸ್: ‘IV ಫ್ಲೂಯಿಡ್’ ವರದಿ ಬಹಿರಂಗ

Share
1 Min Read
SHARE

newsics.com

ಬಳ್ಳಾರಿ : ಬಳ್ಳಾರಿಯಲ್ಲಿ ಕೇವಲ ಒಂದೇ ತಿಂಗಳಲ್ಲಿ 6 ಜನ ಬಾಣಂತಿಯರು ಸಾವನ್ನಪ್ಪಿರುವ ಘಟನೆ ಭಾರಿ ಸದ್ದು ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಲಾಖೆಯ ಅಧಿಕಾರಿಗಳು ಬಾಣಂತಿಯರಿಗೆ ನೀಡಿದ್ದ ‘IV ಫ್ಲೂಯಿಡ್’ ಮಾದರಿಯನ್ನು ಪಡೆದು ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ವರದಿ ಅಧಿಕಾರಿಗಳ ಕೈ ಸೇರಿದೆ.

ಅಧಿಕಾರಿಗಳ ಕೈ ಸೇರಿದ IV ಫ್ಲೂಯಿಡ್ ವರದಿಯಲ್ಲಿ ಬೆಚ್ಚಿಬಿಳಿಸುವ ಮಾಹಿತಿ ಬಹಿರಂಗವಾಗಿದ್ದು, ಫ್ಲೂಯಿಡ್‌ನಲ್ಲಿ ಎಂಡೋ ಟಾಕ್ಸಿನ್ ಎಂಬ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದೆ. ಇದು ಸಾವಿಗೆ ಕಾರಣವಾಗುವಂತಹ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ಅಲ್ಲದೇ ಬಾಣಂತಿಯರಿಗೆ ಕೊಟ್ಟಿದ್ದ ಗ್ಲೂಕೋಸ್ ನಲ್ಲಿ ನ್ಯೂನತೆ ಕಂಡು ಬಂದಿದೆ.ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸಲು ಗ್ಲೂಕೋಸ್ ಕಾರಣವಾಗಿದೆ. ಯೋಗ್ಯವಲ್ಲದ ಐವಿ ಫ್ಲೂಯಿಡ್ ಬಳಕೆ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

TAGGED:Death of Barantis in Bellary Case: 'IV Fluid' Report Exposed
Share This Article
Facebook Twitter Copy Link Print
Previous Article Bigg Boss ತನಿಷಾ ಕುಪ್ಪಂಡಾ ಜತೆ ಡ್ಯಾನ್ಸ್ ಮಾಡಿದ ಹನುಮಂತು
Next Article Bomb Blast ಪಶ್ಚಿಮಬಂಗಾಳದಲ್ಲಿ ಬಾಂಬ್ ಸ್ಫೋಟ: ಮೂವರು ಸ್ಥಳದಲ್ಲೇ ಸಾವು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?