IV Fluid ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಕೇಸ್: ‘IV ಫ್ಲೂಯಿಡ್’ ವರದಿ ಬಹಿರಂಗ

newsics.com ಬಳ್ಳಾರಿ : ಬಳ್ಳಾರಿಯಲ್ಲಿ ಕೇವಲ ಒಂದೇ ತಿಂಗಳಲ್ಲಿ 6 ಜನ ಬಾಣಂತಿಯರು ಸಾವನ್ನಪ್ಪಿರುವ ಘಟನೆ ಭಾರಿ ಸದ್ದು ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಲಾಖೆಯ ಅಧಿಕಾರಿಗಳು ಬಾಣಂತಿಯರಿಗೆ ನೀಡಿದ್ದ ‘IV ಫ್ಲೂಯಿಡ್’ ಮಾದರಿಯನ್ನು ಪಡೆದು ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ವರದಿ ಅಧಿಕಾರಿಗಳ ಕೈ ಸೇರಿದೆ. ಅಧಿಕಾರಿಗಳ ಕೈ ಸೇರಿದ IV ಫ್ಲೂಯಿಡ್ ವರದಿಯಲ್ಲಿ ಬೆಚ್ಚಿಬಿಳಿಸುವ ಮಾಹಿತಿ ಬಹಿರಂಗವಾಗಿದ್ದು, ಫ್ಲೂಯಿಡ್‌ನಲ್ಲಿ ಎಂಡೋ ಟಾಕ್ಸಿನ್ ಎಂಬ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದೆ. ಇದು ಸಾವಿಗೆ ಕಾರಣವಾಗುವಂತಹ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ಅಲ್ಲದೇ … Continue reading IV Fluid ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಕೇಸ್: ‘IV ಫ್ಲೂಯಿಡ್’ ವರದಿ ಬಹಿರಂಗ