Hindalaga jail ಅಧಿವೇಶನ ವೇಳೆ ಹಿಂಡಲಗಾ ಜೈಲಲ್ಲಿ ಕೈದಿಗಳ ಐಷಾರಾಮಿ ಜೀವನ ಬಟಾಬಯಲು, ವಿಡಿಯೋ ವೈರಲ್
newsics.com ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದೇ ವೇಳೆ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಗಳ ಐಷಾರಾಮಿ ಜೀವನ ಕೂಡ ಬಟಾ ಬಯಲಾಗಿದೆ. ಜೈಲಲ್ಲಿರುವ ಕೈದಿಗಳಿಗೆ ಗಾಂಜಾ, ಸಿಗರೇಟ್, ಬೀಡಿ ಸೇರಿದಂತೆ ಎಲ್ಲವೂ ಹೊರಗಿನಿಂದಲೇ ಸಪ್ಲೈ ಆಗುತ್ತಿದೆ. ಜೈಲಿನ ಸರ್ಕಲ್ ನಂಬರ್ 2ನೇ ಬ್ಯಾರಕ್ನಲ್ಲಿ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಹಣ ಕೊಟ್ಟರೆ ಕೈದಿಗಳಿಗೆ ಇಪ್ಪತ್ತು ಸಾವಿರ ರೂ. ಬೆಲೆಬಾಳುವ ಆಂಡ್ರಾಯ್ಡ್ ಮೊಬೈಲ್ ಕೂಡ ಸಿಗುತ್ತಿದೆ. ಶಿಕ್ಷೆ ಅನುಭವಿಸುತ್ತಿರುವ ಕೈದಿಯಿಂದಲೇ ಐಷಾರಾಮಿ ಜೀವನ ಅನಾವರಣವಾಗಿದೆ. … Continue reading Hindalaga jail ಅಧಿವೇಶನ ವೇಳೆ ಹಿಂಡಲಗಾ ಜೈಲಲ್ಲಿ ಕೈದಿಗಳ ಐಷಾರಾಮಿ ಜೀವನ ಬಟಾಬಯಲು, ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed