Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಶಿಕ್ಷಕರಿಗೆ ಗುಡ್ ನ್ಯೂಸ್ :‌‌ ಸರ್ಕಾರದಿಂದ ಶೀಘ್ರವೇ ‘ಮುಂಬಡ್ತಿ ಭಾಗ್ಯ
ಕರ್ನಾಟಕಪ್ರಮುಖ

Good News ಶಿಕ್ಷಕರಿಗೆ ಗುಡ್ ನ್ಯೂಸ್ :‌‌ ಸರ್ಕಾರದಿಂದ ಶೀಘ್ರವೇ ‘ಮುಂಬಡ್ತಿ ಭಾಗ್ಯ

Share
1 Min Read
SHARE

newsics.com

ಬೆಂಗಳೂರು : ರಾಜ್ಯದ ಪ್ರೌಢಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್ ಎಂಬಂತೆ ಸರ್ಕಾರ ಶೀಘ್ರವೇ ಬಡ್ತಿ ಭಾಗ್ಯ ಕರುಣಿಸಲಿದೆ.ಪ್ರೌಢಶಾಲಾ ಸಹ ಶಿಕ್ಷಕರಿಗೆ ಭಡ್ತಿ ನೀಡುವ ಪ್ರಕ್ರಿಯೆ ಮುಂದಿನ ವರ್ಷದ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಸ್ ಮಧುಬಂಗಾರಪ್ಪ ಹೇಳಿದ್ದಾರೆ.

ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮಾಹೆ ಮತ್ತು ಮಾರ್ಚ್ ಮಾಹೆಯಲ್ಲಿ ಶಾಲಾ ಶಿಕ್ಷಣಇಲಾಖೆಯ ಆಯುಕ್ತರು ಹಾಗೂ ಏಪ್ರಿಲ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದರು.

ಶಿಕ್ಷಣ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿ ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ.
ಅಂತಿಮ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕರ್ನಾಟಕ ಸರ್ಕಾರಿ ನೌಕರರ ನಿಯಮಗಳು 1957ರ ನಿಯಮ 7-ಎರ ನಿಯಮದನ್ವಯ ಪರಿಶೀಲಿಸಿ ಅಗತ್ಯ ಕ್ರಮವಹಿಸಲು 2024ರ ಅಕ್ಟೋಬರ್ ಮಾಹೆಯಲ್ಲಿ ಪತ್ರ ಬರೆಯಲಾಗಿದೆ.ಈ ಸಂಬಂಧ ಕ್ರಮ ಕೈಗೊಳ್ಳಲು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದ್ದು, ಇದರನ್ವಯ ಪದೋನ್ನತಿ ಪ್ರಕ್ರಿಯೆಯನ್ನು ಬೇಗ ನಿಯಮಾನುಸಾರ ನಡೆಸಲು ಕ್ರಮ ವಹಿಸಲಾಗುವುದು ಎಂದಿದ್ದಾರೆ.

TAGGED:Good News Good news for teachers: Soon 'promotion' from the government
Share This Article
Facebook Twitter Copy Link Print
Previous Article ನಿಮ್ಮ ಮೊಬೈಲ್‌ನಲ್ಲಿ ಸರಿಯಾಗಿ ಸಿಗ್ನಲ್ ಸಿಗುತ್ತಿಲ್ಲವೇ..? ಈ ರೀತಿ ಮಾಡಿ
Next Article Crime ಪತ್ನಿ ಕೇಸ್ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?