Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss ತನಿಷಾ ಕುಪ್ಪಂಡಾ ಜತೆ ಡ್ಯಾನ್ಸ್ ಮಾಡಿದ ಹನುಮಂತು
ಕರ್ನಾಟಕಪ್ರಮುಖಮನರಂಜನೆ

Bigg Boss ತನಿಷಾ ಕುಪ್ಪಂಡಾ ಜತೆ ಡ್ಯಾನ್ಸ್ ಮಾಡಿದ ಹನುಮಂತು

Share
1 Min Read
SHARE

newsics.com
ಭಾನುವಾರದ ಸಂಚಿಕೆಯಲ್ಲಿ ಚೈತ್ರಾ ಕುಂದಾಪುರ ಅಥವಾ ಐಶ್ವರ್ಯಾ ಈ ಇಬ್ಬರಲ್ಲಿ ಯಾರದರೂ ಒಬ್ಬರು ಬಿಗ್ ಬಾಸ್ನಿಂದ ಹೊರ ಬರುತ್ತಾರೆ ಎಂದುಕೊಳ್ಳಲಾಗಿತ್ತು. ಆದರೆ ಕೊನೆಗೆ ಇಬ್ಬರು ಸೇಫ್ ಆಗಿದ್ದಾರೆ. ಇದರ ಜೊತೆಗೆ ಬಿಗ್ ಬಾಸ್ ಮನೆಗೆ ಇಂದು ಸೀಸನ್- 10ರ ಸ್ಪರ್ಧಿಗಳು ಆಗಮನವಾಗಿದ್ದು ಹಳಬರ-ಹೊಸಬರ ಮಹಾ ಮಿಲನವಾಗಿದೆ.

https://www.instagram.com/reel/DDVw7DcoU-A/?igsh=OWh3enFrdzhzdnR3

ಹೊರಗಡೆಯಿಂದ ಯಾರು ಬರಬಹುದು ಎಂದು ಸ್ಪರ್ಧಿಗಳೆಲ್ಲಾ ಕುತೂಹಲದಿಂದ ಕಾಯುತ್ತಿರುವಾಗ ಬೆಂಕಿ ತನಿಷಾ ಕುಪ್ಪಂಡಾ ಬಿಗ್ ಎಂಟ್ರಿ ಕೊಟ್ಟರು ನೋಡಿ, ಮನೆಯ ಸದಸ್ಯರೆಲ್ಲಾರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಇವರ ಬಳಿಕ ಸೂಟ್, ಬೂಟಿನಲ್ಲಿ ಡ್ರೋನ್ ಪ್ರತಾಪ್ ಬಂದಿದ್ದೇ ಬಂದಿದ್ದು ಹಂಗೆ ಚೈತ್ರಾ ಕುಂದಾಪುರಗೆ ಟಾಂಗ್ ಕೊಟ್ಟರು. ಚೈತ್ರಾಕ್ಕ ‘ಅಣ್ಣ’ ಅಂತೇನೂ ಕರೆಯಬೇಡಿ ಎಂದ್ರು. ಬಿಗ್ ಬಾಸ್ ಸ್ಪರ್ಧಿಗಳಿಗೆ ಸರ್ಪ್ರೈಸ್ ಜೊತೆ ಮಜಾ ಕೂಡ ಕಾದಿತ್ತು. ಏಕೆಂದರೆ ಚುಟು ಚುಟು ಅಂತೈತೆ ಎನ್ನುವ ಸಾಂಗ್ಗೆ ಹನುಮಂತು, ತನಿಷಾ ಕುಪ್ಪಂಡಾ ಜೊತೆ ಸ್ಟೆಪ್ಸ್ ಹಾಕಿದರು.
ಸದ್ಯ ಬಿಗ್ ಬಾಸ್ ಮನೆಯಲ್ಲಿ ಹೊಸ ಕಳೆ ಬಂದಿದ್ದು ಹಳಬರು ಹಾಗೂ ಹೊಸಬರು ಮಹಾ ಮಿಲನವಾಗಿದೆ. ಮೊದಲು ಬಿಗ್ ಬಾಸ್ ಮನೆಗೆ ಹಳೆ ಸ್ಪರ್ಧಿಗಳನ್ನ ಒಬ್ಬರು ಅಥವಾ ಇಬ್ಬರನ್ನು ಮಾತ್ರ ಕಳುಹಿಸುತ್ತಿದ್ದರು. ಆದರೆ ಇದೇ ಬಾರಿ ಹಳೆಯ ಸ್ಪರ್ಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟು ನಾಲ್ವರು ಬಿಗ್ಬಾಸ್ ಮನೆಗೆ ಬಂದಿದ್ದಾರೆ.

TAGGED:Hanumantu danced with Bigg Boss Tanisha Kuppanda
Share This Article
Facebook Twitter Copy Link Print
Previous Article Crime ಪ್ರೀತಿ ಒಪ್ಪದ ಬಾಲಕಿಯನ್ನು ಜೀವಂತ ಸುಟ್ಟ ಪಾಗಲ್ ಪ್ರೇಮಿ
Next Article IV Fluid ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಕೇಸ್: ‘IV ಫ್ಲೂಯಿಡ್’ ವರದಿ ಬಹಿರಂಗ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?