Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ ಮಧ್ಯಂತರ ಜಾಮೀನು‌ ಅವಧಿ ವಿಸ್ತರಣೆ: ಡಿ‌.11ಕ್ಕೆ ಶಸ್ತ್ರಚಿಕಿತ್ಸೆ
ಕರ್ನಾಟಕಪ್ರಮುಖಮನರಂಜನೆ

ನಟ ದರ್ಶನ್ ಮಧ್ಯಂತರ ಜಾಮೀನು‌ ಅವಧಿ ವಿಸ್ತರಣೆ: ಡಿ‌.11ಕ್ಕೆ ಶಸ್ತ್ರಚಿಕಿತ್ಸೆ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.

ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.

ಸೋಮವಾರ ಹೈಕೋರ್ಟ್ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ವಾದ ಮಂಡಿಸಿದ್ದು, ಎಸ್‌ಪಿಪಿ ಪ್ರಸನ್ನ ಕುಮಾರ್ ಕೂಡ ಪ್ರತಿವಾದ ಮಂಡಿಸಿದರು. ಸುದೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ದಿನಾಂಕ ಘೋಷಿಸದೆ ತೀರ್ಪು ಕಾಯ್ದಿರಿಸಿದ್ದಾರೆ. ಜತೆಗೆ ಆದೇಶ ಬರುವವರೆಗೂ ನಟ ದರ್ಶನ್ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಿದ್ದಾರೆ.
ಡಿಸೆಂಬರ್ 11ಕ್ಕೆ ನಟ ದರ್ಶನ್ ಅವರ ಶಸ್ತ್ರಚಿಕಿತ್ಸೆಗೆ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ಆದ್ದರಿಂದ ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ರೆಗ್ಯುಲರ್ ಬೇಲ್ ವಿಚಾರಣೆಯ ವಾದ-ಪ್ರತಿವಾದ ಮುಗಿದಿದೆ. ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಆದೇಶ ಬರುವವರೆಗೆ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ಮುಂದುವರಿಯಲಿದೆ ಎಂದು ಹೈಕೋರ್ಟ್ ಹೇಳಿದೆ.

High court approves divorce ಪತಿ‌ ಮೇಲೆ ಮುನಿಸು: ಏಳು ವರ್ಷಗಳಿಂದ ಫಸ್ಟ್‌ ನೈಟ್‌ಗೆ ಒಪ್ಪದ ಮಹಿಳೆಗೆ ಹೈಕೋರ್ಟ್ ವಿಚ್ಛೇದನ

PM MODI ಮಹಿಳೆಯರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್

Pawan Kalyan ಪವನ್ ಕಲ್ಯಾಣ್ ಗೆ ಜೀವ ಬೆದರಿಕೆ ಕರೆ; ಪೊಲೀಸರಿಂದ ತನಿಖೆ

borewell 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 5 ವರ್ಷದ ಬಾಲಕ

TAGGED:Actor Darshan Interim Bail Extension: Surgery on December 11
Share This Article
Facebook Twitter Copy Link Print
Previous Article High court approves divorce ಪತಿ‌ ಮೇಲೆ ಮುನಿಸು: ಏಳು ವರ್ಷಗಳಿಂದ ಫಸ್ಟ್‌ ನೈಟ್‌ಗೆ ಒಪ್ಪದ ಮಹಿಳೆಗೆ ಹೈಕೋರ್ಟ್ ವಿಚ್ಛೇದನ
Next Article GOOD MORNING ಶುಭೋದಯ, 10-12-2024, ಮಂಗಳವಾರ, ಇಂದಿನ ಪ್ರಾರ್ಥನೆ: ನಿಮ್ಮ ಜೀವನ ಮಂಗಲದಾಯಕವಾಗಿರಲಿ…

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?