Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Shivraj Kumar ನಟ ಶಿವರಾಜ್ ಕುಮಾರ್ ಅಮೆರಿಕಾ ಪ್ರವಾಸ ಡೇಟ್ ಫಿಕ್ಸ್
ಪ್ರಮುಖಮನರಂಜನೆ

Actor Shivraj Kumar ನಟ ಶಿವರಾಜ್ ಕುಮಾರ್ ಅಮೆರಿಕಾ ಪ್ರವಾಸ ಡೇಟ್ ಫಿಕ್ಸ್

Share
0 Min Read
SHARE

newsics.com
ಬೆಂಗಳೂರು: ನಟ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಅವರು ಅಮೆರಿಕಾಗೆ ತೆರಳುವ ದಿನಾಂಕ ನಿಗದಿಯಾಗಿದ್ದು, ಶಸ್ತ್ರಚಿಕಿತ್ಸೆಗೆ ಡೇಟ್ ಕೂಡ ಫಿಕ್ಸ್ ಆಗಿದೆ.

ಶಿವರಾಜ್ ಕುಮಾರ್ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿದ್ದು, ಸರ್ಜರಿಗೆ ಒಳಗಾಗಲಿದ್ದಾರೆ.

ಡಿಸೆಂಬರ್ 18ರಂದು ಶಿವರಾಜ್ ಕುಮಾರ್ ಅಮೆರಿಕಾಗೆ ತೆರಳುತ್ತಿದ್ದಾರೆ. ಅಮೆರಿಕಾದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಡಿಸೆಂಬರ್ 24ರಂದು ಶಿವರಾಜ್ ಕುಮಾರ್ ಅವರಿಗೆ ಸರ್ಜರಿ ನಡೆಯಲಿದೆ ಎಂದು ತಿಳಿದುಬಂದಿದೆ.

ಇನ್ನು ಈ ಬಗ್ಗೆ ಸ್ವತಃ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೆರಿಕಾಗೆ ಹೋಗುತ್ತಿರುವುದಾಗಿ ತಿಳಿಸಿದ್ದರು.

TAGGED:Actor Shivraj Kumar America tour date fix
Share This Article
Facebook Twitter Copy Link Print
Previous Article Panchmasali Protest ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ
Next Article Bigg Boss Kannada ಮಂಜು, ಮೋಕ್ಷಿತಾ ಹಾಗೂ ಗೌತಮಿ ಮಧ್ಯೆ ಏನಾಗ್ತಿದೆ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?