Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rukmini Vasant 28ನೇ ವಸಂತಕ್ಕೆ ಕಾಲಿಟ್ಟ ನಟಿ ರುಕ್ಮಿಣಿ ವಸಂತ್
ಪ್ರಮುಖಮನರಂಜನೆ

Rukmini Vasant 28ನೇ ವಸಂತಕ್ಕೆ ಕಾಲಿಟ್ಟ ನಟಿ ರುಕ್ಮಿಣಿ ವಸಂತ್

Share
1 Min Read
SHARE

newsics.com

‘ಸಪ್ತ ಸಾಗರದಾಚೆ ಎಲ್ಲೋ’ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2019 ರಲ್ಲಿ ತೆರೆಕಂಡ ಎಂ.ಜಿ. ಶ್ರೀನಿವಾಸ್ ನಿರ್ದೇಶನದ ‘ಬೀರ್ಬಲ್ ಟ್ರೈಲಾಜಿ ಕೇಸ್ 1: ಫೈಂಡಿಂಗ್ ವಜ್ರಮುನಿ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು ‘ ಅಪ್‌ಸ್ಟಾರ್ಟ್ಸ್’ ನಲ್ಲಿ ತೆರೆ ಹಂಚಿಕೊಂಡರು.

ಬಳಿಕ ಯಾವುದೇ ಅವಕಾಶವಿಲ್ಲದೆ ಇದ್ದ ರುಕ್ಮಿಣಿ ವಸಂತ್ ಅವರಿಗೆ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಕೈಬೀಸಿ ಕರೆಯಿತು. ಪ್ರಿಯಾ ಪಾತ್ರದ ಮೂಲಕವೇ ಎಲ್ಲರ ಗಮನ ಸೆಳೆದರು. ಇದರ ಮುಂದುವರಿದ ಭಾಗವನ್ನು ಕೂಡ ಅದೇ ವರ್ಷದಂದು ಬಿಡುಗಡೆ ಮಾಡಲಾಯಿತು.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರದಲ್ಲಿ ಇತ್ತೀಚಿಗಷ್ಟೇ ಕಾಣಿಸಿಕೊಂಡಿದ್ದ ರುಕ್ಮಿಣಿ ವಸಂತ್, ತಮಿಳಿನ ‘ace’ ಹಾಗೂ ‘SKxARM’ ದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇನ್ನು ರುಕ್ಮಿಣಿ ವಸಂತ್ ಗೆ ಹಲವಾರು ನಟ – ನಟಿಯರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

TAGGED:Actress Rukmini Vasant turned 28
Share This Article
Facebook Twitter Copy Link Print
Previous Article Lokayukta attack ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಪರಿಶೀಲನೆ
Next Article Health Tips ಊಟದ ಸಮಯದಲ್ಲಿ ನೀರು ಕುಡಿಯುವುದು ಒಳ್ಳೆಯದಾ..?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?