ಅಸಭ್ಯ ಚಿತ್ರ ಬಿಡಿಸಿ ಮಹಿಳೆಯ ಹೆಸರು ಬರೆದು ಮನೆ ಮುಂದೆ ಇಡುತ್ತಿದ್ದ ಕಾಮುಕನ ಬಂಧನ

newsics.com ನಂಜನಗೂಡು: ಮಹಿಳೆಯರು, ಯುವತಿಯರ ಬಗ್ಗೆ ಅಸಭ್ಯವಾಗಿ ಲೈಂಗಿಕ ಚಿತ್ರಗಳನ್ನು ಬಿಡಿಸಿ ಹೆಸರುಗಳನ್ನು ನಮೂದಿಸಿ ಮನೆಗಳ ಮುಂದೆ ಇಡುತ್ತಿದ್ದ ಸೈಕೋಪಾತ್‌ನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹುಲ್ಲಹಳ್ಳಿಯ ವರದರಾಜಸ್ವಾಮಿ ಬಡಾವಣೆ ನಿವಾಸಿ ಶಿವಣ್ಣ(54) ಸಿಕ್ಕಿಬಿದ್ದ ವ್ಯಕ್ತಿ. ಸುಮಾರು ಮೂರ್ನಾಲ್ಕು ವರ್ಷಗಳಿಂದ ವರದರಾಜಸ್ವಾಮಿ ಬಡಾವಣೆ ಮಹಿಳೆಯರ ಬಗ್ಗೆ ಅಸಭ್ಯವಾಗಿ ಚಿತ್ರಗಳನ್ನು ಬಿಳಿ ಹಾಳೆಯಲ್ಲಿ ಬರೆದು ಹೆಸರುಗಳನ್ನು ಉಲ್ಲೇಖಿಸಿ ಅವರ ಮನೆಗಳ ಮುಂದೆ ಇಡುತ್ತಿದ್ದ. ಇದರಿಂದಾಗಿ ಗ್ರಾಮದಲ್ಲಿ ಸಾಕಷ್ಟು ಸಮಸ್ಯೆಗಳು … Continue reading ಅಸಭ್ಯ ಚಿತ್ರ ಬಿಡಿಸಿ ಮಹಿಳೆಯ ಹೆಸರು ಬರೆದು ಮನೆ ಮುಂದೆ ಇಡುತ್ತಿದ್ದ ಕಾಮುಕನ ಬಂಧನ