Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ration card Issue ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್, ಅನರ್ಹರಿಗೆ APL ಕಾರ್ಡ್: ಸಚಿವ ಮುನಿಯಪ್ಪ
ಕರ್ನಾಟಕಪ್ರಮುಖ

Ration card Issue ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್, ಅನರ್ಹರಿಗೆ APL ಕಾರ್ಡ್: ಸಚಿವ ಮುನಿಯಪ್ಪ

Share
1 Min Read
SHARE

newsics.com

ಬೆಳಗಾವಿ: ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಬಳಸುತ್ತಾರೆ ಎನ್ನುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದ್ದಾರೆ.

ವಿಧಾನಪರಿಷತ್‌ನಲ್ಲಿ ಕೆ ಎ ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಾಗೂ ವಿರೋದ ಪಕ್ಷದ ಕೆಲ ಸದಸ್ಯರು ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದಲ್ಲಿ ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದೆ. ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ಭರವಸೆ ನೀಡಿದ ಸಚಿವರು ಇನ್ನಷ್ಟು ಸಮಯ ಪಡೆದು ಬಿಪಿಎಲ್ ಪಡಿತರದಾರರಿಗೆ ತೊಂದರೆಯಾಗದ ಹಾಗೆ ಎಪಿಎಲ್ ಕಾರ್ಡ್‌ಗೆ ಅರ್ಹ ಇರುವವರನ್ನು ಬಿಪಿಎಲ್‌ನಿಂದ ಬೇರ್ಪಡಿಸಲಾಗುವುದು ಎಂದು ತಿಳಿಸಿದರು.

ಈಗಿರುವ ಬಿಪಿಎಲ್ ಕಾರ್ಡ್ ಗಳಲ್ಲಿ ಶೇಕಡಾ 20 ರಷ್ಟು ಎಪಿಎಲ್ ಕಾರ್ಡದಾರರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು ಇದನ್ನು ಅತಿ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದರು. ಅರ್ಹ ಬಿಪಿಎಲ್ ಕಾರ್ಡಗಳು ಯಾವುದೇ ರೀತಿಯಲ್ಲಿ ರದ್ದಾಗದಂತೆ ಎಚ್ಚರ ವಹಿಸಲಾಗುವುದು. ಅರ್ಹರ ಬಿಪಿಎಲ್ ಕಾರ್ಡಗಳು ರದ್ದಾಗಿದ್ದರೆ ಅಂತಹವರಿಗೆ ಪುನಃ ಕಾರ್ಡ್ ದೊರಕಿಸಿಕೊಡಲಾಗುವುದು ಎಂದರು.

S M Krishna and Dr. Rajkumar ಮೇರುನಟ ಡಾ.ರಾಜ್‌ಕುಮಾರ್ ಅಪಹರಣವಾಗಿದ್ದಾಗ ನಿದ್ದೆ ಬಿಟ್ಟು ಒದ್ದಾಡಿದ್ದ ಕೃಷ್ಣ

S M Krishna ಬೆಂಗಳೂರಲ್ಲಿ ಎಸ್.ಎಂ. ಕೃಷ್ಣ ಅಂತಿಮ ದರ್ಶನ ಇಂದು,‌ ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ

Child Sold ಗಂಡನ ಕಷ್ಟ ನೋಡಿ ಮಗು‌ ಮಾರಿದ ತಾಯಿ! ಒಂದೂವರೆ‌ ಲಕ್ಷ ರೂ.ಗಳಿಗೆ ಮಾರಾಟ, ನಾಲ್ವರ ಬಂಧ‌ನ

S M Krishna passes away ಮಾಜಿ ಸಿಎಂ ಎಸ್.ಎಂ. ಕೃಷ್ಣ ಇನ್ನಿಲ್ಲ

Bus Accident ಬಸ್ ಬ್ರೇಕ್ ಫೇಲ್: ನಾಲ್ವರು‌ ಪಾದಚಾರಿಗಳ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

TAGGED:APL card for ineligible: Minister MuniyappaBPL card only for eligible
Share This Article
Facebook Twitter Copy Link Print
Previous Article S M Krishna and Dr. Rajkumar ಮೇರುನಟ ಡಾ.ರಾಜ್‌ಕುಮಾರ್ ಅಪಹರಣವಾಗಿದ್ದಾಗ ನಿದ್ದೆ ಬಿಟ್ಟು ಒದ್ದಾಡಿದ್ದ ಕೃಷ್ಣ
Next Article SM Krishna SM ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?