Ration card Issue ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್, ಅನರ್ಹರಿಗೆ APL ಕಾರ್ಡ್: ಸಚಿವ ಮುನಿಯಪ್ಪ
newsics.com ಬೆಳಗಾವಿ: ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಬಳಸುತ್ತಾರೆ ಎನ್ನುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದ್ದಾರೆ. ವಿಧಾನಪರಿಷತ್‌ನಲ್ಲಿ ಕೆ ಎ ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಾಗೂ ವಿರೋದ ಪಕ್ಷದ ಕೆಲ ಸದಸ್ಯರು ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದಲ್ಲಿ ಸುಮಾರು ಶೇಕಡ 65 … Continue reading Ration card Issue ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್, ಅನರ್ಹರಿಗೆ APL ಕಾರ್ಡ್: ಸಚಿವ ಮುನಿಯಪ್ಪ
Copy and paste this URL into your WordPress site to embed
Copy and paste this code into your site to embed